LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ

ನವದೆಹಲಿ: ಲಡಾಖ್ ಹಾಗೂ ಕಾಶ್ಮೀರದ ಕಿಸ್ತವಾರದಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ ಅಳೆಯಲಾಗಿದ್ದು, 4.5 ತೀವ್ರತೆ ದಾಖಲಾಗಿದೆ.

ಕಾರ್ಗಿಲ್ ನ ಗಡಿಯಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಬೆಳಗ್ಗೆ 4.33 ರ ಸುಮಾರಿಗೆ 5 ಕಿ.ಮೀ. ಆಳದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದೆ. ಇನ್ನು ಘಟನೆಯಲ್ಲಿ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಈ ಬಗ್ಗೆ ಮಾಹಿತಿ ನೀಡಿದ ಐಐಟಿ ಕಾನ್ಪುರದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರೊಫೆಸರ್ ಜಾವೇದ್ ಅವರು, ಹಿಮಾಲಯ ಶ್ರೇಣಿಯಲ್ಲಿನ ಟೆಕ್ಟೋನಿಕ್ ಪ್ಲೇಟ್ ಸ್ಥಿರವಾಗಿಲ್ಲ. ಇದರಿಂದಾಗಿ ಅಂತಹ ಭೂಕಂಪಗಳು ದೀರ್ಘ ಸಮಯದವರೆಗೆ ಸಂಭವಿಸುತ್ತಲೇ ಇರುತ್ತವೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2030ರ ವೇಳೆಗೆ ಭಾರತದ ಸೇವೆಗಳ ರಫ್ತು 800 ಬಿಲಿಯನ್ ಡಾಲರ್ ಗೆ ಏರಿಕೆ : ಗೋಲ್ಡ್ಮನ್ ಸ್ಯಾಚ್ಸ್ ವರದಿ'ನೇಹಾ ಹತ್ಯೆ ಪ್ರಕರಣ ಮುಚ್ಚಿಹಾಕುವ ಯತ್ನ'- ಆರ್.ಅಶೋಕ್ಬೇಸಿಗೆಯಲ್ಲಿ ಗ್ಯಾಸ್ಟ್ರಿಕ್‌ನಿಂದಾಗುವ ಸಮಸ್ಯೆಯನ್ನು ನಿವಾರಿಸುವ ಆಹಾರಗಳಿವು‘ಕೋವಿಶೀಲ್ಡ್’ನಿಂದ ಅಡ್ಡಪರಿಣಾಮವಿದೆ’ ಮೊದಲ ಬಾರಿ ಕೋರ್ಟಿನಲ್ಲಿ ಒಪ್ಪಿಕೊಂಡ ಕಂಪೆನಿ..!'ನಾವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಭಿಕ್ಷೆ ಬೇಡುತ್ತಿದ್ದೇವೆ'- ಪಾಕ್‌ ನಾಯಕಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್- 32, 8 ಜಿಬಿ ಪೆನ್‌ಡ್ರೈವ್‍ ಗಳು ಎಸ್ಐಟಿ ವಶಕ್ಕೆಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್‌ : ಹೆಚ್‌ಡಿಕೆ ಬಿಎಸ್‌ವೈಗೆ ಕರೆ ಮಾಡಿ ಅಮಿತ್ ಶಾ ಕ್ಲಾಸ್ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ರದ್ದುಬರ ಪರಿಹಾರ: ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಅಸಮಾಧಾನಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ - ಎಸ್‌ಐಟಿಗೆ 18 ಅಧಿಕಾರಿಗಳ ನಿಯೋಜನೆ