LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲವ್‌ ಜಿಹಾದ್‌ ಅಭಿಯಾನ ನಡೆಸುತ್ತಿರುವ ಶ್ರೀರಾಮಸೇನೆಗೆ ಕೊಲೆ ಬೆದರಿಕೆ..!

ಲವ್‌ ಜಿಹಾದ್‌ ವಿರುದ್ದ ಅಭಿಯಾನ ಆರಂಭಿಸಿದ ಶ್ರೀರಾಮಸೇನೆ ಮೇಲೆ ಬಾಂಬ್‌ ಹಾಕುವ ಹಾಗೂ ಜೀವ ತೆಗೆಯುವ ಬೆದರಿಕೆಗಳು ಕೇಳಿಬರುತ್ತಿವೆ.

ಶ್ರೀರಾಮಸೇನೆ ಹೆಲ್ಪ್, ಲೈನ್‌ಗೆ 170ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ಗಂಭೀರ ಆರೋಪ ಮಾಡಿದ್ದಾರೆ.

ಶ್ರೀರಾಮಸೇನೆ ಸಂಘಟನೆ ಮುಖಂಡರ ಫೇಸ್‌ ಬುಕ್‌ ಅಕೌಂಟ್‌ ಅನ್ನು ಕೂಡ ಕ್ಲೋಸ್‌ ಮಾಡಿದ್ದಾರೆ.

ಕಳೆದ ಎರಡು ದಿನಗಳಿಂದ ಫೇಸ್‌ ಬುಕ್‌ ಬಂದ್‌ ಆಗಿದೆ ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಆರೋಪ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಸಾಲ ಪಡೆದ ಜನರು ಆತಂಕ್ಕೊಳಗಾಗಿ ತಪ್ಪು ನಿರ್ಧಾರ ಕೈಗೊಳ್ಳಬೇಡಿ' –ಸಿಎಂ ಮನವಿಭಾರತದಲ್ಲಿ ಒಂದೇ ಒಂದು ರುಪಾಯಿಯೂ ತೆರಿಗೆ ಕಟ್ಟದ ಏಕೈಕ ರಾಜ್ಯ ಯಾವುದು..?ರಾಜ್ಯಾದ್ಯಂತ ಫೆ.1ರಂದು ನಂದಿನಿ ಹಾಲು, ಮೊಸರು ಸಿಗೋದು ಡೌಟ್‌ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ಪ್ರಾರಂಭ2027 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿ- ಪ್ರಧಾನಿ ಮೋದಿಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿ ಮದುವೆಯಾಗುವುದಾಗಿ ನಂಬಿಸಿ, ಮಹಿಳಾ ಕಾನ್ಸ್ಟೇಬಲ್ ಗೆ 18.ಲಕ್ಷ ರೂ. ವಂಚನೆಚೆಕ್ ಬೌನ್ಸ್ ಪ್ರಕರಣ: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಶಿಕ್ಷೆ..!ರುದ್ರಾಕ್ಷಿ ಮಾಲೆ ಮಾರುವ ಮೊನಾಲಿಸಾಗೆ ಒಲಿದ ಅದೃಷ್ಟ! ಇನ್ಮುಂದೆ ಈಕೆ ಸಿನಿಮಾ ನಟಿ, ಯಾವ ಸಿನಿಮಾ ಗೊತ್ತಾ?ಬೆಳ್ಳಂಬೆಳಗ್ಗೆ ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿ ಹಲವೆಡೆ ಲೋಕಾಯುಕ್ತ ದಾಳಿಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ