LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲವ್‌ ಜಿಹಾದ್‌ ವಿರುದ್ದ ಯೋಗಿ ಸರ್ಕಾರ ದಿಟ್ಟ ನಡೆ..!

ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಯೋಗಿ ಆದಿತ್ಯನಾಥ್‌ ಸರ್ಕಾರವು ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ (ತಿದ್ದುಪಡಿ) ಮಸೂದೆಯನ್ನು ಮಂಡಿಸಿದೆ.
ಈ ಮೂಲಕ “ಲವ್‌ ಜಿಹಾದ್‌" ಅಪರಾಧಗಳಿಗೆ ಜೀವಾವಧಿ ಶಿಕ್ಷೆಯನ್ನು ಕಡ್ಡಾಯಗೊಳಿಸಿದೆ.

ವಿಧಾನಸಭೆ ಮಂಗಳವಾರ ಈ ಮಸೂದೆಯನ್ನು ಅಂಗೀಕರಿಸಿದೆ. ಈಗ ಅದನ್ನು ವಿಧಾನ ಪರಿಷತ್ತಿನಲ್ಲಿ ಮಂಡಿಸಲಾಗುತ್ತದೆ.
ಅಧಿವೇಶನದ ಕೊನೆಯ ದಿನವಾದ ಆಗಸ್ಟ 2 ರೊಳಗೆ ಈ ಮಸೂದೆಯನ್ನು ಅಂಗೀಕರಿಸಲು ಸರ್ಕಾರ ಪ್ರಯತ್ನಿಸುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣಗ್ಯಾರಂಟಿ ಯೋಜನೆ: ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ ಕೇಂದ್ರ ಬಜೆಟ್ 2025: ಈ ಬಾರಿಯ ಬಜೆಟ್‌ನಲ್ಲಿ ಯಾವುದು ಅಗ್ಗ-ಯಾವುದು ದುಬಾರಿ