LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲಷ್ಕರ್-ಎ-ತೊಯ್ಬಾ ಉಗ್ರರ ಆರು ಮಂದಿ ಸಹಚರರ ಬಂಧನ

ಶ್ರೀನಗರ: ಆರು ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರನ್ನು ಬಂಧಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾದ ಉರಿ ಪ್ರದೇಶದಲ್ಲಿ ಭಯೋತ್ಪಾದನಾ ಘಟಕವನ್ನು ಪತ್ತೆಹಚ್ಚಲಾಗಿದ್ದು ,ಎಲ್ಇಟಿ ಉಗ್ರರ ಮೂವರು ಸಹಚರರನ್ನು ಬಂಧಿಸಲಾಗಿದೆ.

ಇನ್ನು ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಜಂಟಿ ಗಸ್ತು ತಿರುಗುತ್ತಿದ್ದ ವೇಳೆ ಓರ್ವ ಶಂಕಿತ ನನ್ನು ಬಂಧಿಸಿದರು. ಬಳಿಕ ಎರಡು ಗ್ರೆನೇಡ್‌ಗಳು, ಒಂದು ಚೈನೀಸ್ ಪಿಸ್ತೂಲ್, ಒಂದು ಪಿಸ್ತೂಲ್ ಮ್ಯಾಗಜೀನ್ ಮತ್ತು ನಾಲ್ಕು ಲೈವ್ ರೌಂಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ'ವಿಶ್ವವಿಖ್ಯಾತ ಹಂಪಿ ಉತ್ಸವ-ಫೆ.2 ರಿಂದ ಮೂರು ದಿನಗಳ ಕಾಲ ನಡೆಯಲಿದೆ' - ಜಮೀರ್‌