LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲಿಂಗ ಬದಲಿಸಿಕೊಂಡ ಭಾರತದ ಮಾಜಿ ಕ್ರಿಕೆಟರ್​ ಮಗ !

ನವದೆಹಲಿ : ಭಾರತ ಕ್ರಿಕೆಟ್​ ತಂಡದ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಅವರ ಪುತ್ರ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾರೆ. ಬಂಗಾರ್ ಅವರ ಪುತ್ರ ಇತ್ತೀಚೆಗೆ ಹಾರ್ಮೋನ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ತನ್ನ ಗುರುತನ್ನು 'ಟ್ರಾನ್ಸ್‌ಪರ್ಸನ್' ಎಂದು ಬಹಿರಂಗಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ಆರ್ಯನ್​, "ಕ್ರಿಕೆಟ್ ಆಡುವ ನನ್ನ ಕನಸು ನನಸಾಗಿಸಲು ಅನೇಕ ತ್ಯಾಗಗಳನ್ನು ಮಾಡಿದ್ದೇನೆ. ಆದರೆ ಆಟದ ಹೊರತಾಗಿ, ನನ್ನ ಸ್ವಂತ ವಿಷಯಕ್ಕೆ ಸಂಬಂಧಿಸಿದ ಪ್ರಯಾಣವೂ ಇದೆ. ನನ್ನೀ ಪಯಣ ಸುಲಭವಾಗಿರಲಿಲ್ಲ. ಆದರೆ, ಇದರಲ್ಲಿ ಗಳಿಸಿದ ಗೆಲುವು ನನಗೆ ಎಲ್ಲಕ್ಕಿಂತ ದೊಡ್ಡದು. ಇದು ಪರಿಶ್ರಮ ಮತ್ತು ಅಚಲ ಸಮರ್ಪಣೆಯಿಂದ ತುಂಬಿದ ಪ್ರಯಾಣ. ಇತರರನ್ನು ಎದುರಿಸಲು ಪ್ರತಿ ಹೆಜ್ಜೆಯಲ್ಲೂ ನನಗೆ ಶಕ್ತಿ ಬೇಕಿತ್ತು" ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST