LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಲೈಂಗಿಕ ಕಿರುಕುಳ ಕೇಸ್ ನಲ್ಲಿ ಪೊಲೀಸರು ಸಮನ್ಸ್‌ ನೀಡಿದ್ರೆ ನಿರ್ಲಕ್ಷಿಸಿ'- ಪ.ಬಂಗಾಳ ರಾಜ್ಯಪಾಲರ

ಕೋಲ್ಕತಾ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್‌ ಬೋಸ್‌ ಅವರು, ಪ್ರಕರಣ ಸಂಬಂಧ ಪೊಲೀಸರು ಸಮನ್ಸ್‌ ನೀಡಿದರೆ ಅದನ್ನು ನಿರ್ಲಕ್ಷಿಸಿ ಎಂದು ರಾಜಭವನ ಸಿಬ್ಬಂದಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಬೋಸ್ ಅವರು ತಮ್ಮ ಸಿಬ್ಬಂದಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯಪಾಲರ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ಹೂಡಲು ಬರುವುದಿಲ್ಲ. ಪ್ರಕರಣದ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದು, ಅವರು ರಾಜಭವನದ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿಯಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ತನಿಖಾ ತಂಡವು ರಾಜಭವನದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲು ಉದ್ದೇಶಿಸಿದೆ ಎಂದು ವರದಿಯಾಗಿದೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ: HDK ಕಿಡಿಹೊಡೆದಾಡಿಕೊಂಡು ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ದಂಪತಿವರ್ಧಮಾನ್‌ ಗ್ರೂಪ್‌ ಎಂಡಿಗೆ 7 ಕೋಟಿ ರೂ. ವಂಚಿಸಿದ ಸೈಬರ್‌ ಖದೀಮರುಗೃಹಲಕ್ಷ್ಮಿ ಯರಿಗೆ ಬಾರದ 2 ಸಾವಿರ: ಪ್ರಮುಖ ಕಾರಣ ಇಲ್ಲಿದೆಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ1.6 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳಲ್ಲಿ ಗಾಂಧಿ ಬದಲಿಗೆ ನಟ ಅನುಪಮ್ ಖೇರ್ ಭಾವಚಿತ್ರ.!ದೇವಸ್ಥಾನಗಳ ಅಡುಗೆ ಕೋಣೆ, ಉಗ್ರಾಣಗಳಲ್ಲಿ ಸಿಸಿಟಿವಿ ಕಡ್ಡಾಯಸೌದಿ ಅರೇಬಿಯಾದಲ್ಲಿ ಪ್ಯಾಲೆಸ್ತೀನ್‌ಗಾಗಿ ಪ್ರಾರ್ಥನೆ ನಿಷೇಧ..!ಮುಡಾ ಪ್ರಕರಣ: ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿ