LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲೈಂಗಿಕ ಕಿರುಕುಳ: ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು ಇಂದು?

ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ, ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್. ಡಿ. ರೇವಣ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ವಿಶೇಷ ನ್ಯಾಯಾಲಯ ಶುಕ್ರವಾರ ತೀರ್ಪು ನೀಡುವ ಸಾಧ್ಯತೆ ಇದೆ.

ಗುರುವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಿಶೇಷ ತನಿಖಾ ತಂಡ (ಎಸ್ಐಟಿ)ಗೆ ನೋಟೀಸ್ ಜಾರಿ ಮಾಡಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ. ಹಾಗಾಗಿ ಇಂದು ತೀರ್ಪು ನೀಡುವ ನಿರೀಕ್ಷೆ ಇದೆ. ಅತ್ತ ಪ್ರಜ್ವಲ್ ರೇವಣ್ಣ ದೇಶ ತೊರೆದಿರುವ ಹಿನ್ನೆಲೆಯಲ್ಲಿ ಇತ್ತ ಅಪ್ಪನಿಗೆ ಜಾಮೀನು ಸಿಗುತ್ತದೆಯೇ?, ಇಲ್ಲವೇ? ಎಂಬುದು ಕುತೂಹಲ ಮೂಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿರೂರು ಗುಡ್ಡ ಕುಸಿತ: ಮತ್ತೆ ಶವಗಳಿಗೆ ಶೋಧ..!ಸಿನಿಮಾ ಆಸೆ ತೋರಿಸಿ ಹನಿ ಖೆಡ್ಡಾಗೆ ಕೆಡವಿ 40 ಲಕ್ಷ ಪೀಕಿದ ಸುಂದರಿ ಅಂಡ್ ಗ್ಯಾಂಗ್...!ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು..!'ಕಾಂಗ್ರೆಸ್, ರಾಜಕೀಯ ಲಾಭಕ್ಕಾಗಿ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿವೆ' - ಪ್ರಧಾನಿ ಮೋದಿನ್ಯಾಯಧೀಶರ ಮುಂದೆ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ‌ ಮಾಡಿರೋ ಸಂತ್ರಸ್ತೆ 164 ದಾಖಲುಭಾರತೀಯ ರೈಲ್ವೆ ಇಲಾಖೆಯಲ್ಲಿ ವಿವಿಧ 8 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನವಿವಾದಾತ್ಮಕ ಚಲನಚಿತ್ರ ವಿಚಾರ - ನಟಿ ಕಂಗನಾಗೆ ನೋಟಿಸ್ಆರ್.ಅಶೋಕ್​​ ವಿರುದ್ಧ ಎಫ್‌ಐಆರ್‌ ಕೇಸ್‌: ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದೆ ಸರ್ಕಾರ ವಿರುದ್ದ ಆಕ್ರೋಶ40% ಕಮಿಷನ್‌ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ2040ಕ್ಕೆ ಮಾನವ ಸಹಿತ ಚಂದ್ರಯಾನ- ಅನುದಾನಕ್ಕೆ ಕೇಂದ್ರ ಅನುಮೋದನೆ