LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲೈಂಗಿಕ ದೌರ್ಜನ್ಯ ಕೇಸ್‌: ಪ್ರಜ್ವಲ್‌ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು:ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀ ಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಅದೇ ದೂರು ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದೆ.

ಈ ಪ್ರಕರಣ ತನಿಖೆ ನಡೆಯುತ್ತಿರುವ ವೇಳೆ ಇದೀಗ ಪ್ರಜ್ವಲ್ ವಿರುದ್ಧ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ತನಿಖೆಯನ್ನೂ ಎಸ್ಐಟಿ ಕೈಗೆತ್ತಿಕೊಂಡಿದೆ.

ದೂರಿನ ಬಗ್ಗೆ ಸುದ್ದಿಗಾರರೊಂದಿಗೆಮಾತನಾಡಿದ ಗೃಹ ಸಚಿವ ಜಿ. ಪರಮೇ ಶ್ವರ್, ಮತ್ತೊಬ್ಬ ಮಹಿಳೆ ದೂರು ನೀ ಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ಸರ್ಕಾರ ಎಲ್ಲ ರೀತಿಯ ಭದ್ರತೆ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೊಲೀಸ್ ವಾಹನದಲ್ಲಿ ಗಣಪತಿ ಮೂರ್ತಿಯನ್ನ ಕೊಂಡೊಯ್ದ ಕ್ರಮಕ್ಕೆ ವಿಜಯೇಂದ್ರ ಕಿಡಿ..!'ಶಾಸಕ ಮುನಿರತ್ನ ವಿರುದ್ಧ ಸುಮೋಟೋ ಕೇಸ್ ದಾಖಲಿಸಬೇಕು'- ಡಿಕೆ ಸುರೇಶ್ಪೋರ್ಟ್‌ ಬ್ಲೇರ್ ಇನ್ಮುಂದೆ ‘ಶ್ರೀ ವಿಜಯಪುರಂ’: ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರರಾಹುಲ್ ಗಾಂಧಿ ಪಪ್ಪು ಎಂದು ಜಿಲ್ಲಾಧಿಕಾರಿ ಪೋಸ್ಟ್‌- ಕಾಂಗ್ರೇಸ್‌ ಅಕ್ಷೇಪಉತ್ತರಾಖಂಡದಲ್ಲಿ ಭೂಕುಸಿತ: ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ಚಿಕಿತ್ಸೆ ಸಿಗದೆ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮಮತಾ'ಸರ್ ನಾನ್ ಏನ್‌ ಮಾಡಿದ್ರು ತಪ್ಪು ಅನ್ನೋದಾದ್ರೆ ನೀವು ನನಗೆ ಇನ್ನೇನ್ ಮಾಡೋಕ್ ಆಗುತ್ತೆ' - ದರ್ಶನ್ ಕಿರಿಕ್ಪತಿಯನ್ನು ಕೊಲ್ಲುವುದಾಗಿ ಬೆದರಿಸಿ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರರುಚಿಕರವಾದ ಬೀಟ್ರೂಟ್ ಚಪಾತಿ ಮಾಡುವ ವಿಧಾನದೇಹದ ಮೂಳೆಗಳು ಗಟ್ಟಿಯಾಗಿರಲು ಈ ಆಹಾರ ಕ್ರಮ ಪಾಲಿಸಿ