LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲೈಂಗಿಕ ದೌರ್ಜನ್ಯ ಕೇಸ್: ಹೆಚ್ಡಿ ರೇವಣ್ಣ ಬಂಧಿಸಿದ ಎಸ್ಐಟಿ ಅಧಿಕಾರಿಗಳು

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ (ಎಸ್ ಐಟಿ) ಅಧಿಕಾರಿಗಳು ಇಂದು ಸಂಜೆ ವಶಕ್ಕೆ ಪಡೆದು ಬಂಧಿಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಅಧಿಕಾರಿಗಳು ಅವರನ್ನು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೇವಣ್ಣರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಇದರ ಬೆನ್ನಲ್ಲೇ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕ್‌ನಲ್ಲಿ SCO ಶೃಂಗಸಭೆ : ಭಯೋತ್ಪಾದನೆ, ಉಗ್ರವಾದ ವಿರುದ್ಧ ಜೈಶಂಕರ್ ಕಿಡಿನಾಳೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ ಕೇಂದ್ರ ಸರಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್‌ - ತುಟ್ಟಿಭತ್ಯೆ 3%ರಷ್ಟು ಹೆಚ್ಚಳಬಿಗ್ ಬಾಸ್​ ಮನೆಯಲ್ಲಿ ಹೊಡೆದಾಡಿಕೊಂಡ ರಂಜಿತ್-ಜಗದೀಶ್..? ಇಬ್ಬರನ್ನೂ ಹೊರಹಾಕಿದ್ರ ಬಿಗ್ ಬಾಸ್..?ಕಣ್ನೋಟದಲ್ಲೇ ಎದುರಿಗಿದ್ದವರ ಹೃದಯವನ್ನು ಗೆಲ್ಲುತ್ತಾರೆ ಈ ರಾಶಿಯವರು.!ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ | Renukaswamyಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲ್ಲ : High courtಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂಕರ್ನಾಟಕ ವಿದ್ಯುತ್ ನಿಗಮದಲ್ಲಿ 2975 ಹುದ್ದೆಗಳಿಗೆ ನೇಮಕಾತಿಮುಡಾ ಕೇಸ್‌ನಲ್ಲಿ ಕೆ.ಮರಿಗೌಡ ತಲೆದಂಡ- ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ