LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲೈಂಗಿಕ ಹಿಂಸೆ ವಿಡಿಯೋಗಳನ್ನ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ- ಎಸ್‌ಐಟಿ

ಬೆಂಗಳೂರು: ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ವಿಶೇಷ ತನಿಖಾ ತಂಡ (ಎಸ್ ಐಟಿ) ಮುಖ್ಯಸ್ಥ ಬಿ.ಕೆ.ಸಿಂಗ್ ತಿಳಿಸಿದ್ದಾರೆ. 

ಈ ಬಗ್ಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಬಾರದು. ಈ ರೀತಿ ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದೆ ಎಂದರು.

ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಸಹಾಯವಾಣಿ ನಂಬರ್ 63609 38947 ಗೆ ಬೆಳಿಗ್ಗೆ 8 ರಿಂದ ರಾತ್ರಿ 8ರ ನಡುವೆ ಕರೆ ಮಾಡಬಹುದು. ನಮಗೆ ಕರೆ ಮಾಡುವ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವಿಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿಂದೂ ಮಹಾ ಗಣಪತಿಯ ಶೋಭಾಯಾತ್ರೆ ಜನ ಸಾಗರವೋ ಸಾಗರ.!ಮಹಾಲಯ ಅಮಾವಾಸ್ಯೆ ಮುಗಿದ ನಂತರ ಈ ರಾಶಿಗಳಿಗೆ ಭಾರಿ ಅದೃಷ್ಟವಚನ:    -- -ಸಿದ್ಧರಾಮೇಶ್ವರ .!ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿಎಂ ಸಿದ್ದರಾಮಯ್ಯ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ: ಆರ್ ಅಶೋಕ್ಇಸ್ರೇಲ್ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ.!21 ಮಕ್ಕಳ ಮೇಲೆ ಮೇಲೆ ರೇಪ್ : ಪೋಕ್ಸೋ ಕೇಸ್‌ನಲ್ಲಿ ಹಾಸ್ಟೆಲ್ ವಾರ್ಡನ್‌ಗೆ ದೇಶದಲ್ಲೇ ಮೊದಲ ಗಲ್ಲು ಶಿಕ್ಷೆ..!ಸಚಿವ ಜಮೀರ್ ವಿರುದ್ಧ ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಮಂಗಳೂರು: ಹೊತ್ತಿ ಉರಿದ BMW ಕಾರು..!ಮಸೀದಿ ಎದುರು “ಭಾರತ್ ಮಾತಾ ಕೀ ಜೈ” ಘೋಷಣೆ ಅಪರಾಧವಲ್ಲ ಎಂದ ಹೈಕೋರ್ಟ್‌ !! ಹಾಗಾದ್ರೆ ಹೈಕೋರ್ಟ್‌ ಆದೇಶದಲ್ಲಿ ಏನಿದೆ..?ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..