LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲೋಕಸಭೆಗೆ ರಾಹುಲ್ ಮತ್ತೆ ಎಂಟ್ರಿ: ಬದಲಾದ ಟ್ವಿಟರ್ ಬಯೊ

ನವದೆಹಲಿ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ಸಂಸತ್ತಿನ ಅನರ್ಹತೆ ಆದೇಶ ರದ್ದಾಗಿದ್ದು, ಮರಳಿ ಸದಸ್ಯತ್ವ ಪಡೆದಿದ್ದಾರೆ. ಈ ಸಂಬಂಧ ಇಂದು (ಆಗಸ್ಟ್‌ 7) ಲೋಕಸಭಾ ಸಚಿವಾಲಯ ಅಧಿಸೂಚನೆ ಬಿಡುಗಡೆಗೊಳಿಸಿದೆ. ಇದೇ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಖಾತೆಯ ಬಯೊ ಮಾಹಿತಿಯನ್ನು ಅಪ್ಡೇಟ್ ಮಾಡಿಕೊಂಡಿದ್ದಾರೆ.

ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ನಂತರ ಲೋಕಸಭಾ ಸ್ಥಾನದಿಂದ ಅವರನ್ನು ಅನರ್ಹಗೊಳಿಸಲಾಗಿತ್ತು. ಇದಾದ ಬಳಿಕ ಟ್ವಿಟರ್‌ನ ಬಯೋದಲ್ಲಿ "DisQualified MP'' ಎಂದು ನಮೂದಿಸದ್ದರು. ಈಗ ಅದನ್ನು Member of Parliament ಎಂದು ಬದಲಿಸಿದ್ದಾರೆ.

ರಾಹುಲ್‌ ಗಾಂಧಿ ಅವರು ಕೇರಳದ ವಯನಾಡ್‌ ಲೋಕಸಭೆ ಕ್ಷೇತ್ರದಿಂದ ಸಂಸತ್‌ ಪ್ರವೇಶಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!'2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ' - ಮುಖ್ಯಮಂತ್ರಿ ಸಿದ್ದರಾಮಯ್ಯ