LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌ ಕಂಪ್ಯೂಟರ್‌ ಅಮದು ನಿರ್ಬಂಧ- 3 ತಿಂಗಳು ಮುಂದೂಡಿದ ಕೇಂದ್ರ

ನವದೆಹಲಿ: ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌ ಮತ್ತು ಇತರೆ ಕಂಪ್ಯೂಟರ್‌ಗಳ ಆಮದು ಮೇಲಿನ ನಿರ್ಬಂಧದ ಆದೇಶದ ಅನುಷ್ಠಾನವನ್ನು ಕೇಂದ್ರ ಸರ್ಕಾರ ಅಕ್ಟೋಬರ್‌ 31ರವರೆಗೆ ಮುಂದೂಡಿದೆ. ಸುಮಾರು 3 ತಿಂಗಳ ಮಟ್ಟಿಗೆ ವಿಸ್ತರಿಸಿದೆ.

ಈ ಅವಧಿಯಲ್ಲಿ ಕಂಪನಿಗಳು ಪರವಾನಗಿ ಇಲ್ಲದೆಯೂ ಈ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಆಮದು ಮಾಡಿಕೊಳ್ಳಬಹುದು. ಇನ್ನೊಂದಡೆ, ಪರವಾನಗಿ ಪಡೆಯಲು ಕಂಪನಿಗಳಿಗೆ 3 ತಿಂಗಳ ಕಾಲಾವಕಾಶವೂ ಸಿಗಲಿದೆ. ಹೀಗಾಗಿ ಕಂಪನಿಗಳು ಕೊಂಚ ನಿರಾಳತೆ ಹೊಂದಬಹುದಾಗಿದೆ.

ನವೆಂಬರ್‌ 1ರಿಂದ ಈ ಸಾಧನಗಳನ್ನು ಆಮದು ಮಾಡಿಕೊಳ್ಳಲು ಪರವಾನಗಿ ಕಡ್ಡಾಯವಾಗಿದೆ. ಆ.3ರಂದು ತಕ್ಷಣದಿಂದಲೇ ಜಾರಿಯಾಗುವಂತೆ ಕೇಂದ್ರ ಸರ್ಕಾರವು ಈ ಎಲೆಕ್ಟ್ರಾನಿಕ್‌ ಉಪಕರಣಗಳ ಆಮದಿಗೆ ಪರವಾನಗಿಯನ್ನು ಕಡ್ಡಾಯಗೊಳಿಸಿತ್ತು. ಆದರೆ ಕಂಪನಿಗಳ ಮನವಿ ಮೇರೆಗೆ ಇದೀಗ ಈ ಅವಧಿಯನ್ನು ಕೆಂದ್ರ ಸರ್ಕಾರ ವಿಸ್ತರಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನ