LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಕ್ಫ್ ಬೋರ್ಡ್ ಆಸ್ತಿ ವಿವಾದ - ಹುಬ್ಬಳ್ಳಿಗೆ ಆಗಮಿಸಿದ ಜಂಟಿ ಸಂಸದೀಯ ಸಮಿತಿ

ಹುಬ್ಬಳ್ಳಿ: ರಾಜ್ಯದಲ್ಲಿ ವಕ್ಫ್ ಬೋರ್ಡ್ ಆಸ್ತಿ ವಿವಾದ ವಿಚಾರವಾಗಿ ಜಂಟಿ ಸಂಸದೀಯ ಸಮಿತಿ ಹುಬ್ಬಳ್ಳಿಗೆ ಆಗಮಿಸಿದೆ.

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸತ್ತಿನ ಜಂಟಿ ಸಮಿತಿಯ ಅಧ್ಯಕ್ಷರಾಗಿರುವ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ನೇತೃತ್ವದ ಕಮಿಟಿ ಇಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆ ಅವರನ್ನು ಶಾಸಕ ಮಹೇಶ ಟೆಂಗಿನಕಾಯಿ ಸ್ವಾಗತಿಸಿದರು.

ಈ ವೇಳೆ ರೈತರು ಮತ್ತು ವಕೀಲರು ವಕ್ಫ್ ಬೋರ್ಡ್ ಆಸ್ತಿ ವಿವಾದ ಸರಿಪಡಿಸುವಂತೆ ಸಮಿತಿಗೆ ಮನವಿ ಸಲ್ಲಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ 15-08-2025.!ವಚನ: -ಮೋಳಿಗೆ ಮಾರಯ್ಯ .!ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಬೇಕಾ.? ಹಾಗಾದ್ರೆ ವಿದೇಶ ವ್ಯಾಸಂಗದ ವಿಶೇಷ ಮೇಳದಲ್ಲಿ ಭಾಗವಹಿಸಿ.!ರುದ್ರ ಭೂಮಿ ಸಂರಕ್ಷಣೆ: ಜನ ಪ್ರತಿನಿಧಿಯ ಮೊದಲ ಕೆಲಸ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ.!ಒಳಮೀಸಲಾತಿ:  ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ನಮ್ಮ ಬೆಂಬಲವಿಲ್ಲ.!ನಾಗಮೋಹನದಾಸರವರ ಜನಗಣತಿ ಲೋಪ ಸರಿಪಡಿಸಿ: ಶ್ರೀ ಇಮ್ಮಡಿಸಿದ್ಧರಾಮೇಶ್ವರ ಸ್ವಾಮೀಜಿ.!ನಟ ದರ್ಶನ್- ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳಿಗೆ ಜೈಲು.!ಶಾಲಾ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಪದೋನ್ನತಿ.!ಇಂದಿನಿಂದ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!ಜರ್ಮನಿಯಲ್ಲಿ ಕೈತುಂಬ ಸಂಬಳ ನೀಡುವ ಎಂಎನ್‌ಸಿ ಕಂಪನಿ ಬಿಟ್ಟು . ಐಪಿಎಸ್‌ ಅಧಿಕಾರಿ ಆದ ಕತೆ.!