LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ; -ಅಲ್ಲಮಪ್ರಭುದೇವರು.!


  • ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.


https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಮುಸುರೆಯ ಮಡಕೆಯ ನೊಣ ಮುತ್ತಿಕೊಂಡಿಪ್ಪಂತೆ,

ಕಸವುಳ್ಳ ಹೊಲದಲ್ಲಿ ಪಶುಗಳು ನೆರೆದಿಪ್ಪಂತೆ,

ಅನ್ನ ಉದಕ ಹೊನ್ನು ವಸ್ತ್ರವುಳ್ಳ ದೊರೆಯ ಬಾಗಿಲಲ್ಲಿ

ಬಹುಭಾಷೆಯ ಹಿರಿಯರುಗಳು ನೆರೆದುಕೊಂಡಿಪ್ಪರು.

ಗುಹೇಶ್ವರಾ, ನಿಮ್ಮ ಶರಣರು ಆಶಾಪಾಶವಿರಹಿತರು !

 

-ಅಲ್ಲಮಪ್ರಭುದೇವರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತದಲ್ಲಿ ಒಂದೇ ಒಂದು ರುಪಾಯಿಯೂ ತೆರಿಗೆ ಕಟ್ಟದ ಏಕೈಕ ರಾಜ್ಯ ಯಾವುದು..?ರಾಜ್ಯಾದ್ಯಂತ ಫೆ.1ರಂದು ನಂದಿನಿ ಹಾಲು, ಮೊಸರು ಸಿಗೋದು ಡೌಟ್‌ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ಪ್ರಾರಂಭ2027 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿ- ಪ್ರಧಾನಿ ಮೋದಿಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿ ಮದುವೆಯಾಗುವುದಾಗಿ ನಂಬಿಸಿ, ಮಹಿಳಾ ಕಾನ್ಸ್ಟೇಬಲ್ ಗೆ 18.ಲಕ್ಷ ರೂ. ವಂಚನೆಚೆಕ್ ಬೌನ್ಸ್ ಪ್ರಕರಣ: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಶಿಕ್ಷೆ..!ರುದ್ರಾಕ್ಷಿ ಮಾಲೆ ಮಾರುವ ಮೊನಾಲಿಸಾಗೆ ಒಲಿದ ಅದೃಷ್ಟ! ಇನ್ಮುಂದೆ ಈಕೆ ಸಿನಿಮಾ ನಟಿ, ಯಾವ ಸಿನಿಮಾ ಗೊತ್ತಾ?ಬೆಳ್ಳಂಬೆಳಗ್ಗೆ ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿ ಹಲವೆಡೆ ಲೋಕಾಯುಕ್ತ ದಾಳಿಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ4 ಸಲ ವಿಫಲವಾದರೂ ಛಲ ಬಿಡದೆ IAS ಅಧಿಕಾರಿಯಾದ ವಿನಾಯಕ ಮಹಾಮುನಿ