LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ- --  - ಅವಸರದ ರೇಕಣ್ಣ.!

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಮರನನೇರದೆ ಹಣ್ಣು ಕೊಯ್ಯಬಹುದೆ?

ಕುಸುಮವಿಲ್ಲದೆ ಗಂಧವ ಮುಡಿಯಬಹುದೆ?

ಉಪದೃಷ್ಟವಿಲ್ಲದೆ ನಿಜದೃಷ್ಟವ ಕಾಣಬಹುದೆ?

ಕ್ರೀಶ್ರದ್ಧೆಯಿಲ್ಲದೆ ತ್ರಿವಿಧಕರ್ತೃ ತನಗೆ ಸಾಧ್ಯವಪ್ಪುದೆ?

ಇದು ಕಾರಣ ಗುರುವಿನಲ್ಲಿ ಸದ್ಭಾವ, ಲಿಂಗದಲ್ಲಿ ಮೂರ್ತಿಧ್ಯಾನ,

ಜಂಗಮದಲ್ಲಿ ತ್ರಿವಿಧಮಲದೂರಸ್ಥನಾಗಿಪ್ಪುದು,ಸದ್ಭಕ್ತನಂಗ, ಚಿದ್ಘನವಸ್ತುವಿನ ಸಂಗ, ಸದ್ಯೋಜಾತಲಿಂಗಕ್ಕೆ ಸುಸಂಗ.

 

-ಅವಸರದ ರೇಕಣ್ಣ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ : ಕಾಪು ಮಾರಿಗುಡಿಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಭೇಟಿಐಡಿಬಿಐ ಬ್ಯಾಂಕಿನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿನೀವು ಕೂಡ ಕುಕ್ಕರ್ ನಲ್ಲಿ ಅನ್ನ ಬೇಯಿಸ್ತೀರಾ!? ಹಾಗಿದ್ರೆ ಇದನ್ನು ಮೊದಲು ತಿಳಿಯಿರಿ!'ಅಧಿವೇಶನದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರ ಕಟ್ಟಿ ಹಾಕುವ ಕೆಲಸ'- ಬಿ.ವೈ.ವಿಜಯೇಂದ್ರಅಕ್ರಮವಾಗಿ ಇಸ್ರೇಲ್ ಪ್ರವೇಶಿಸಲು ಯತ್ನಿಸಿದ್ದ ಕೇರಳ ಮೂಲದ ವ್ಯಕ್ತಿಯ ಹತ್ಯೆಶಾಸಕರ ವೇತನವನ್ನು 50%ನಷ್ಟು ಹೆಚ್ಚಿಸಲು ನಿರ್ಧಾರCISF ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ವಂಚನೆ ಆರೋಪ- ಮಂಗಳೂರಿನಲ್ಲಿ ವ್ಯಕ್ತಿಯ ಆತ್ಮಹತ್ಯೆ!ನೃತ್ಯಗಾರ್ತಿ ಕವಿತಾ ರಾಮು IAS ಅಧಿಕಾರಿಯಾದ ಯಶೋಗಾಥೆಚರ್ಮದ ಕಾಂತಿ ಹೆಚ್ಚಿಸಲು ನೈಸರ್ಗಿಕ ಡಿಟಾಕ್ಸ್ ನೀರಿನ ಮಹತ್ವಹಕ್ಕಿ ಜ್ವರ ಕಂಡು ಬಂದ್ರೆ ಆರೋಗ್ಯ ಇಲಾಖೆಯ ಮಾರ್ಗ ಸೂಚಿ ಏನು ಹೇಳುತ್ತೆ.?