LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ- : -ಗುಹೇಶ್ವರಯ್ಯ .!

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಅಕ್ಷರದ ಆದಿಮೂಲವನರಿಯಬಲ್ಲರೆ

ಪ್ರಾಣಲಿಂಗದ ಅಕ್ಷರದ ಹುಟ್ಟಾವಳಿಯು ಸ್ಥೂಲದಲ್ಲಿಹುದು.

ಅಕ್ಷರದ ನಿಲವು ಸೂಕ್ಷ್ಮದಲ್ಲಿಹುದು.

ಮಾತಿಗೆ ಮೊದಲು ಶಬ್ದಮುಗ್ಧವಾಗಿರಲು

ಕಾರಣದಲ್ಲಿಹುದು.

ಇಂತೀ ತ್ರಿವಿಧಪರಿಯ ಭೇದಾಭೇದಂಗಳ ಸಂಬಂಧಿಸಿಕೊಂಡು

ಪ್ರಾಣಲಿಂಗಸಾಹಿತ್ಯವಾದ ಕಾರಣ ಭಕ್ತರ ಶ್ರೀಚರಣಕ್ಕೆ

ನಮೋ ನಮೋ ಎನುತಿರ್ದೆ ಕಾಣಾ

ಗೊಹೇಶ್ವರಪ್ರಿಯ ನಿರಾಳಲಿಂಗ.

 

-ಗುಹೇಶ್ವರಯ್ಯ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶರ್ಟಿನ ಬಟನ್ ಸರಿಯಾಗಿ ಹಾಕಿಲ್ಲ ಎಂದು ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ;10 ಮಂದಿ ವಿರುದ್ಧ ಕೇಸುಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು'ಬ್ಯಾಕ್ ಟು ಊರು ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ' - ಸಂಸದ ಕ್ಯಾ. ಚೌಟದೇಶದ ಅತ್ಯಂತ ಕಿರಿಯ ಐಎಎಸ್ ಅಧಿಕಾರಿ ಆಸ್ತಾ ಸಿಂಗ್ ಯಶಸ್ಸಿನ ಕಥನಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿ ಹತ್ಯೆ.!ಕರ್ನಾಟಕ PGCET ಪರೀಕ್ಷೆ ಫಲಿತಾಂಶ ಪ್ರಕಟ.!ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ.!ಉಪ್ಪಿನಿಂದ ಅದೃಷ್ಟ, ಆರೋಗ್ಯ, ಐಶ್ವರ್ಯ ಮತ್ತು ಲಕ್ಷ್ಮಿ ಕೃಪಾಕಟಾಕ್ಷ ! ಹಿಂದೂ ಧರ್ಮದಲ್ಲಿ ಉಪ್ಪಿಗಿದೆ ವಿಶೇಷ ಸ್ಥಾನಎಸ್ಸಿಪಿ. ಟಿಎಸ್ಪಿ. ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ವಿರೋಧಿಸಿ ಪ್ರತಿಭಟನೆ.!