LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ-:  -ಚೆನ್ನಬಸವಣ್ಣ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಆಕಳ ಹೊಟ್ಟೆಯಲ್ಲಿ ಹೋರಿ ಹುಟ್ಟಿದಡೇನು ?

ಲಿಂಗಮುದ್ರೆಯನೊತ್ತುವನ್ನಕ್ಕ ಬಸವನಲ್ಲ.

ಜಂಗಮದ ಆತ್ಮದಲ್ಲಿ ಪಿಂಡ ಉತ್ಪತ್ತಿಯಾದಡೇನು ?

ದೀಕ್ಷಿತನಾಗದನ್ನಕ್ಕ ಜಂಗಮದೇವನಲ್ಲ.

ದೀಕ್ಷೆಯಿಲ್ಲದೆ ಹೋಗಿ ಭಕ್ತರಲ್ಲಿ ಅಗ್ಗಣಿಯ ಮುಕ್ಕುಳಿಸಿದಡೆ

ಹಾದಿಗೊಂಡು ಹೋಗುವ ನಾಯಿ

ಗಿಡದ ಮೇಲೆ ಉಚ್ಚೆಯ ಹೊಯ್ದಂತಾಯಿತ್ತು ಕಾಣಾ

ಕೂಡಲಚೆನ್ನಸಂಗಮದೇವಾ

 

-ಚೆನ್ನಬಸವಣ್ಣ

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು'- ರಾಜ್ಯ ಸರ್ಕಾರ ಮಹತ್ವದ ಆದೇಶನಾಳೆಯಿಂದ ವಿಶೇಷ ಅಕ್ಷರ- ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸ್ವೀಕಾರ ಆಗುವುದಿಲ್ಲಇಸ್ರೇಲಿ ವೈಮಾನಿಕ ದಾಳಿಯಲ್ಲಿ ಮೊಹಮ್ಮದ್ ಡೀಫ್ ಸಾವನ್ನಪ್ಪಿರುವುದು ದೃಢಗೃಹ ಸಚಿವ ಕೊಠಡಿಯಲ್ಲಿ ನಾಲ್ವರು ಸಚಿವ ರಹಸ್ಯ ಸಭೆ: ಕುತೂಹಲ ಮೂಡಿಸಿದ ನಡೆಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭ ರದ್ದುಪಿಕ್‌ಅಪ್ ವ್ಯಾನ್ ಟ್ರಕ್ ನಡುವೆ ಡಿಕ್ಕಿ; 9 ಸಾವು, 11 ಮಂದಿಗೆ ಗಾಯ'ಸಾಲ ಪಡೆದ ಜನರು ಆತಂಕ್ಕೊಳಗಾಗಿ ತಪ್ಪು ನಿರ್ಧಾರ ಕೈಗೊಳ್ಳಬೇಡಿ' –ಸಿಎಂ ಮನವಿಭಾರತದಲ್ಲಿ ಒಂದೇ ಒಂದು ರುಪಾಯಿಯೂ ತೆರಿಗೆ ಕಟ್ಟದ ಏಕೈಕ ರಾಜ್ಯ ಯಾವುದು..?ರಾಜ್ಯಾದ್ಯಂತ ಫೆ.1ರಂದು ನಂದಿನಿ ಹಾಲು, ಮೊಸರು ಸಿಗೋದು ಡೌಟ್‌ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ಪ್ರಾರಂಭ