LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ- --ನಂಜುಂಡಶಿವ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

 

ಗುರುಲಿಂಗಜಂಗಮ ತ್ರಿವಿಧಪ್ರಸಾದವ

ಕೊಂಡೆವೆಂದುಲಿವ ಅಜ್ಞಾನಿಗಳು ನೀವು ಕೇಳಿರೆ.

ಗುರುಪ್ರಸಾದವ ಕೊಂಡಲ್ಲಿ ಮಲತ್ರಯದೋಷವಳಿಯಬೇಕು.

ಲಿಂಗಪ್ರಸಾದವ ಕೊಂಡಲ್ಲಿ ಇಂದ್ರಿಯ ವಿಷಯಸೂತಕವಳಿಯಬೇಕು.

ಜಂಗಮಪ್ರಸಾದವ ಕೊಂಡಲ್ಲಿ ಸರ್ವಸಂಕಲ್ಪ ಸಂಶಯವಳಿಯಬೇಕು.

ಇಂತೀ ತ್ರಿದೋಷವಳಿಯದೆ ಆದ್ಯರ ವಚನವ ಕಲಿತು,

ಮನಬಂದಂತೆ ಉಲಿವುತಿಪ್ಪ ದುಶ್ಶೀಲರನೊಲ್ಲ ,ನಮ್ಮ ಪರಮಗುರು ನಂಜುಂಡಶಿವನು.

 

-ನಂಜುಂಡಶಿವ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌'ವಿದೇಶಿ ಶಕ್ತಿಗಳಿಲ್ಲದೆ ನಡೆಯುವ ಮೊದಲ ಅಧಿವೇಶನ'- ರಾಹುಲ್​ಗೆ ಮೋದಿ ತಿರುಗೇಟು'ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು'- ರಾಜ್ಯ ಸರ್ಕಾರ ಮಹತ್ವದ ಆದೇಶನಾಳೆಯಿಂದ ವಿಶೇಷ ಅಕ್ಷರ- ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸ್ವೀಕಾರ ಆಗುವುದಿಲ್ಲಇಸ್ರೇಲಿ ವೈಮಾನಿಕ ದಾಳಿಯಲ್ಲಿ ಮೊಹಮ್ಮದ್ ಡೀಫ್ ಸಾವನ್ನಪ್ಪಿರುವುದು ದೃಢಗೃಹ ಸಚಿವ ಕೊಠಡಿಯಲ್ಲಿ ನಾಲ್ವರು ಸಚಿವ ರಹಸ್ಯ ಸಭೆ: ಕುತೂಹಲ ಮೂಡಿಸಿದ ನಡೆಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭ ರದ್ದುಪಿಕ್‌ಅಪ್ ವ್ಯಾನ್ ಟ್ರಕ್ ನಡುವೆ ಡಿಕ್ಕಿ; 9 ಸಾವು, 11 ಮಂದಿಗೆ ಗಾಯ'ಸಾಲ ಪಡೆದ ಜನರು ಆತಂಕ್ಕೊಳಗಾಗಿ ತಪ್ಪು ನಿರ್ಧಾರ ಕೈಗೊಳ್ಳಬೇಡಿ' –ಸಿಎಂ ಮನವಿಭಾರತದಲ್ಲಿ ಒಂದೇ ಒಂದು ರುಪಾಯಿಯೂ ತೆರಿಗೆ ಕಟ್ಟದ ಏಕೈಕ ರಾಜ್ಯ ಯಾವುದು..?