LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ: ಶರಣೆನೀಲಮ್ಮ...!

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಹಿರಿಯತನಕ್ಕೆ ಹೆಣ್ಣೆಂದು ಕರೆದರೆ

ಆ ಹೆಣ್ಣುರೂಪಾದ ನಾಮವು ನಿರ್ನಾಮವಯ್ಯ.

ಅರಿವನರಿದು ಅಪ್ರತಿಮ ಘನವ ಕಂಡುಳಿದು

ಹೆಣ್ಣುತನದ ಮಾತನಳಿದು

ಏಕೋದೇವನ ಕೃಪೆಯನು ಕಂಡು ಬದುಕಿದೆನಯ್ಯ ಸಂಗಯ್ಯ.

 

-ನೀಲಮ್ಮ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಬಜೆಟ್-2025-26: ಕರ್ನಾಟಕದ ಬೇಡಿಕೆಗಳೇನು..? ಇಲ್ಲಿದೆ ಮಾಹಿತಿಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌'ವಿದೇಶಿ ಶಕ್ತಿಗಳಿಲ್ಲದೆ ನಡೆಯುವ ಮೊದಲ ಅಧಿವೇಶನ'- ರಾಹುಲ್​ಗೆ ಮೋದಿ ತಿರುಗೇಟು'ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು'- ರಾಜ್ಯ ಸರ್ಕಾರ ಮಹತ್ವದ ಆದೇಶನಾಳೆಯಿಂದ ವಿಶೇಷ ಅಕ್ಷರ- ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸ್ವೀಕಾರ ಆಗುವುದಿಲ್ಲಇಸ್ರೇಲಿ ವೈಮಾನಿಕ ದಾಳಿಯಲ್ಲಿ ಮೊಹಮ್ಮದ್ ಡೀಫ್ ಸಾವನ್ನಪ್ಪಿರುವುದು ದೃಢಗೃಹ ಸಚಿವ ಕೊಠಡಿಯಲ್ಲಿ ನಾಲ್ವರು ಸಚಿವ ರಹಸ್ಯ ಸಭೆ: ಕುತೂಹಲ ಮೂಡಿಸಿದ ನಡೆಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭ ರದ್ದುಪಿಕ್‌ಅಪ್ ವ್ಯಾನ್ ಟ್ರಕ್ ನಡುವೆ ಡಿಕ್ಕಿ; 9 ಸಾವು, 11 ಮಂದಿಗೆ ಗಾಯ'ಸಾಲ ಪಡೆದ ಜನರು ಆತಂಕ್ಕೊಳಗಾಗಿ ತಪ್ಪು ನಿರ್ಧಾರ ಕೈಗೊಳ್ಳಬೇಡಿ' –ಸಿಎಂ ಮನವಿ