LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ: ---ಬಸವಣ್ಣ .!

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಬರಬರ ಭಕ್ತಿ ಅರೆಯಾುತ್ತು ಕಾಣಿರಣ್ಣಾ :

ಮೊದಲದಿನ ಹಣೆಮುಟ್ಟಿ, ಮರುದಿನ ಕೈಮುಟ್ಟಿ,

ಮೂರೆಂಬ ದಿನಕ್ಕೆ ತೂಕಡಿಕೆ ಕಾಣಿರಣ್ಣಾ.

ಹಿಡಿದುದ ಬಿಡದಿದ್ದಡೆ ಕಡೆಗೆ ಚಾಚುವ,

ಅಲ್ಲದಿದ್ದಡೆ ನಡುನೀರಲದ್ದುವ ನಮ್ಮ ಕೂಡಲಸಂಗಮದೇವ.

 

-ಬಸವಣ್ಣ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದುಷ್ಟ ಶಕ್ತಿಗಳಿಂದ ನಿಮ್ಮನ್ನು ರಕ್ಷಿಸಬೇಕೇ? ಅಮಾವಾಸ್ಯೆಯಂದು ಈ ಶಕ್ತಿ ಶಾಲಿ ಮಂತ್ರ ಪಠಿಸಿಕ್ರಾಂತಿಕಾರಿ ಬಸವಣ್ಣನವರ ಆಚಾರ, ವಿಚಾರ ಒಂದು ಜನಾಂಗಕ್ಕೆ ಸೀಮಿತವಲ್ಲ.!25-05-2025 ಈ ದಿನದ ಕಾರ್ಟೂನ್.!ವರ್ಷಕ್ಕೆರಡು ಬಾರಿ, ಮೆದೆಹಳ್ಳಿ ರೈಲ್ವೆ ಕೆಳೆಸೇತುವೆದು ಅದೇ ರಾಗ, ಅದೇ ತಾಳ.!-ಜೇಡರ ದಾಸಿಮಯ್ಯ ಅವರ ವಚನ….!30 ಲಕ್ಷ ರೂ. ಮೇಲ್ಪಟ್ಟ ಆಸ್ತಿ ನೋಂದಣಿಗೆ ಪ್ಯಾನ್‌ ಮಾಹಿತಿ ಕಡ್ಡಾಯಪಾಕ್‌ ಏಜೆಂಟ್‌ ಜೊತೆ ಭಾರತೀಯ ಸೇನಾ ತಾಣಗಳ ಫೋಟೊ ಹಂಚಿಕೊಂಡ ಗುಜರಾತ್‌ ವ್ಯಕ್ತಿ ಅರೆಸ್ಟ್ರಾಜ್ಯದಲ್ಲಿ ಕೊರೊನಾ ಹೆಚ್ಚಳ: 'ಇನ್ಮುಂದೆ ಕೋವಿಡ್ ಟೆಸ್ಟ್ ಕಡ್ಡಾಯ'- ದಿನೇಶ್ ಗುಂಡೂರಾವ್ ಸೂಚನೆಪಪ್ಪು ಲೋಹರಾ ಸೇರಿ ಮತ್ತಿಬ್ಬರು ಮೋಸ್ಟ್ ವಾಂಟೆಡ್ ನಕ್ಸಲರನ್ನ ಹತ್ಯೆ ಮಾಡಿದ ಭಧ್ರತಾ ಪಡೆ'ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ ಮಾಡ್ತೇವೆ'- ಸಿ.ಎಂ