ವಿಜಯಪುರ : ವಿಜಯಪುರದಲ್ಲಿ ಭೀಕರ ಕೊಲೆಯಾಗಿದ್ದು, ರೌಡಿಶೀಟರ್ ಅಲ್ತಾಫ್ ಮನಗೂಳಿyabಬರ್ಬರ ಕೊಲೆಯಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಅಲ್ತಾಫ್ ಮನಗೂಳಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ಕೊಲೆಯಾದ ರೌಡಿಶೀಟರ್ ಅಲ್ತಾಫ್ ಕಳ್ಳತನ ಸೇರಿದಂತೆ ಇತರೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಗಾಂಧೀ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಘಟನೆ ನಡೆದಿದೆ. ಕಠಿಣ ಸ್ಥಳಕ್ಕೆ ಗಾಂಧೀ ಚೌಕ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.