LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಯನಾಡು:ಗುಹೆಯಲ್ಲಿ ಸಿಲುಕಿದ್ದ ನಾಲ್ವರು ಮಕ್ಕಳ ರಕ್ಷಣೆ

ವಯನಾಡ್ ಭೂಕುಸಿತದ ನಂತರ ದಟ್ಟ ಅರಣ್ಯದಲ್ಲಿ ಗುಹೆಯೊಂದರಲ್ಲಿ ಸಿಲುಕಿಕೊಂಡಿದ್ದ ಬುಡಕಟ್ಟು ಸಮುದಾಯಕ್ಕೆ ಸೇರಿದ ನಾಲ್ವರು ಮಕ್ಕಳು ಹಾಗೂ ಅವರ
ಪೋಷಕರನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಕಲ್ಪೆಟ್ಟಾ ವ್ಯಾಪ್ತಿಯ ಅರಣ್ಯಾಧಿಕಾರಿ ಕೆ.ಹಶಿಸ್  ನೇತೃತ್ವದ ನಾಲ್ವರು ಸದಸ್ಯರ ತಂಡವು 1-4 ವರ್ಷದೊಳಗಿನ ನಾಲ್ಕು ಮಕ್ಕಳನ್ನು ಒಳಗೊಂಡ ಬುಡಕಟ್ಟು ಕುಟುಂಬವನ್ನು ರಕ್ಷಿಸಿದೆ.

ಈ ಕುಟುಂಬವು ವಯನಾಡಿನ ಪನಿಯಾ ಸಮುದಾಯದ್ದಾಗಿದ್ದು, ಬೆಟ್ಟದ ಮೇಲಿನ ಗುಹೆಯೊಂದರಲ್ಲಿ 5 ದಿನದಿಂದ ಆಹಾರವಿಲ್ಲದೆ ಸಿಕ್ಕಿ ಹಾಕಿಕೊಂಡಿದ್ದರು ಎಂದು ಹಶಿಸ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆಬೆಂಗಳೂರು: ಸಿಎಂ ನಿವಾಸದಲ್ಲಿ ಬಜೆಟ್ ಬಗ್ಗೆ ಚರ್ಚೆಬೆಂಗಳೂರಿನಲ್ಲಿ ಸುಗಮ ಸಂಚಾರಕ್ಕೆ BDA ಮಾಸ್ಟರ್ ಪ್ಲಾನ್ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆ