LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಯನಾಡ್ ಭೂಕುಸಿತ: ಸರ್ಕಾರದ ಅನುಮತಿ ಇಲ್ಲದೇ ಅಭಿಪ್ರಾಯ ಹೇಳುವಂತಿಲ್ಲ-ವಿಜ್ಞಾನಿಗಳಿಗೆ ನಿರ್ಬಂಧ

ತಿರುವನಂತಪುರಂ: ವಯನಾಡ್ ಭೂಕುಸಿತದ ಕುರಿತು ತಮ್ಮ ಅಭಿಪ್ರಾಯಗಳನ್ನು ಮತ್ತು ಅಧ್ಯಯನ ವರದಿಗಳನ್ನು ಸರ್ಕಾರದ ಅನುಮತಿ ಇಲ್ಲದೇ ಯಾವುದೇ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಬಾರದು ಎಂದು ಕೇರಳ ಸರ್ಕಾರ ವಿಜ್ಞಾನಿಗಳಿಗೆ ನಿರ್ಬಂಧ ವಿಧಿಸಿದೆ.

ರಾಜ್ಯ ಪರಿಹಾರ ಆಯುಕ್ತ ಮತ್ತು ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ಟಿಕು ಬಿಸ್ವಾಲ್ ಅವರು ಕೇರಳದ ಎಲ್ಲಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಗಳಿಗೆ ವಯನಾಡಿನ ಮೆಪ್ಪಾಡಿ ಪಂಚಾಯತ್‌ ವ್ಯಾಪ್ತಿಯ ಜಾಗಗಳಿಗೆ ಭೇಟಿ ನೀಡದಂತೆ ನಿರ್ಬಂಧ ಹೇರಿದ್ದಾರೆ.

ರಾಜ್ಯ ಮತ್ತು ದೇಶದಲ್ಲಿರುವ ವಿಜ್ಞಾನಿಗಳು ಈ ಜಲಪ್ರಳಯಕ್ಕೆ ಅರಣ್ಯ ನಾಶ, ಗಣಿಗಾರಿಕೆ, ಹವಾಮಾನ ಬದಲಾವಣೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಂತೆ ಕೇರಳ ಸರ್ಕಾರ ಈ ಮಹತ್ವದ ನಿರ್ಧಾರ ಪ್ರಕಟಿಸಿದೆ.ಸಾಮಾಜಿಕ ಜಾಲತಾಣದಲ್ಲಿ ಈ ಆದೇಶಕ್ಕೆ ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆ ಕೇರಳ ಸರ್ಕಾರ ಈ ಆದೇಶವನ್ನು ಹಿಂದಕ್ಕೆ ಪಡೆದಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?