LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ

ಮಡಿಕೇರಿ: 2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ/ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರ ಆನ್‍ಲೈನ್ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ.

https://bcsuddi.com/%e0%b2%b5%e0%b2%bf%e0%b2%a7%e0%b2%be%e0%b2%a8%e0%b2%b8%e0%b3%8c%e0%b2%a7%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%a8%e0%b2%ae%e0%b2%be%e0%b2%9c%e0%b3%8d-%e0%b2%ae%e0%b2%be%e0%b2%a1%e0%b2%b2/

ಅದರಂತೆ ಕೊಡಗು ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ /ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರುಗಳಿಗೆ ಆನ್‍ಲೈನ್ ಕೌನ್ಸಿಲಿಂಗ್ ಜುಲೈ, 11 ರ ಬೆಳಗ್ಗೆ 10 ಗಂಟೆಯಿಂದ ಜುಲೈ, 17 ರವರೆಗೆ ನಡೆಯಲಿದೆ. ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸಿಲಿಂಗ್‍ಗೆ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ'ವಿಶ್ವವಿಖ್ಯಾತ ಹಂಪಿ ಉತ್ಸವ-ಫೆ.2 ರಿಂದ ಮೂರು ದಿನಗಳ ಕಾಲ ನಡೆಯಲಿದೆ' - ಜಮೀರ್‌