LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಾಟ್ಸಾಪ್‌ ನಿಷೇಧದ ಅರ್ಜಿ ವಿಚಾರಣೆ: ಕೋರ್ಟ್‌ ನಿಂದ ಮಹತ್ವದ ತೀರ್ಪು..!

ಐಟಿ ನಿಯಮ ಪಾಲಿಸದ ವಾಟ್ಸಾಪ್‌ ಕಾರ್ಯಾಚರಣೆ ನಿಷೇಧಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಜೂನ್‌ 2021ರಲ್ಲಿ ಕೇರಳ ಹೈಕೋರ್ಟ್‌ ಪಿಐಎಲ್‌ ಅನ್ನು 'ಅಕಾಲಿಕ' ಎಂದು ಘೋಷಿಸಿ ವಜಾಗೊಳಿಸಿದ್ದ ಹಿನ್ನೆಲೆಯಲ್ಲಿ ಓಮನ್‌ ಕುಟ್ಟನ್‌ ಸುಪ್ರೀಂಕೋರ್ಟ್‌ ಕದ ತಟ್ಟಿದ್ದರು.

ಇದೀಗ ಸರ್ವೋಚ್ಛ ನ್ಯಾಯಾಲಯ ವಾಟ್ಸಾಪ್‌ ನಿಷೇಧ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌