LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಾಟ್ಸಾಪ್​, ಫೇಸ್​ಬುಕ್​, ಟಿಕ್​ಟಾಕ್, ಯೂಟ್ಯೂಬ್, ಇನ್​ಸ್ಟಾಗ್ರಾಂ ಬ್ಯಾನ್..!

ಪಾಕಿಸ್ತಾನ ಸರ್ಕಾರವು ಈ ಹಿಂದೆ ನಾಲ್ಕು ತಿಂಗಳ ಕಾಲ ಎಕ್ಸ್​ (ಹಿಂದಿನ ಟ್ವಿಟರ್) ಅನ್ನು ಯಶಸ್ವಿಯಾಗಿ ನಿರ್ಬಂಧಿಸಿತ್ತು. ಇದೀಗ ವಾಟ್ಸಾಪ್, ಟಿಕ್​ಟಾಕ್, ಯೂಟ್ಯೂಬ್​, ಫೇಸ್​ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಿಗೆ ನಿಷೇಧ ಹೇರಲು ಮುಂದಾಗಿದೆ.

ಎಕ್ಸ್​(ಟ್ವಿಟ್ಟರ್)ನ್ನು ನಿಷೇಧಿಸಿರುವ ಪಾಕಿಸ್ತಾನ(Pakistan) ಸರ್ಕಾರವು ಇದೀಗ, ಸಾಮಾಜಿಕ ಮಾಧ್ಯಮಗಳಾದ ಯೂಟ್ಯೂಬ್​, ವಾಟ್ಸಾಪ್, ಫೇಸ್​ಬುಕ್, ಇನ್​ಸ್ಟಾಗ್ರಾಂ ಹಾಗೂ ಟಿಕ್​ಟಾಕ್ ನಿಷೇಧಕ್ಕೆ ಮುಂದಾಗಿದೆ. ಜುಲೈ 13ರಿಂದ 18ರವರೆಗೆ ಆರು ದಿನಗಳ ಕಾಲ ಇವುಗಳಿಗೆ ನಿಷೇಧ ಹೇರಲಾಗಿದೆ. ಮೊಹರಂ ತಿಂಗಳಿನಲ್ಲಿ ದ್ವೇಷಪೂರಿತ ಭಾಷಣವಾಗಲಿ, ತಪ್ಪು ಮಾಹಿತಿಯಾಗಲಿ ರವಾನೆಯಾಗದಂತೆ ನೋಡಿಕೊಳ್ಳಲು ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ ಈ ಕ್ರಮ ಕೈಗೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಿಕ್‌ಅಪ್ ವ್ಯಾನ್ ಟ್ರಕ್ ನಡುವೆ ಡಿಕ್ಕಿ; 9 ಸಾವು, 11 ಮಂದಿಗೆ ಗಾಯ'ಸಾಲ ಪಡೆದ ಜನರು ಆತಂಕ್ಕೊಳಗಾಗಿ ತಪ್ಪು ನಿರ್ಧಾರ ಕೈಗೊಳ್ಳಬೇಡಿ' –ಸಿಎಂ ಮನವಿಭಾರತದಲ್ಲಿ ಒಂದೇ ಒಂದು ರುಪಾಯಿಯೂ ತೆರಿಗೆ ಕಟ್ಟದ ಏಕೈಕ ರಾಜ್ಯ ಯಾವುದು..?ರಾಜ್ಯಾದ್ಯಂತ ಫೆ.1ರಂದು ನಂದಿನಿ ಹಾಲು, ಮೊಸರು ಸಿಗೋದು ಡೌಟ್‌ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ಪ್ರಾರಂಭ2027 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿ- ಪ್ರಧಾನಿ ಮೋದಿಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿ ಮದುವೆಯಾಗುವುದಾಗಿ ನಂಬಿಸಿ, ಮಹಿಳಾ ಕಾನ್ಸ್ಟೇಬಲ್ ಗೆ 18.ಲಕ್ಷ ರೂ. ವಂಚನೆಚೆಕ್ ಬೌನ್ಸ್ ಪ್ರಕರಣ: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಶಿಕ್ಷೆ..!ರುದ್ರಾಕ್ಷಿ ಮಾಲೆ ಮಾರುವ ಮೊನಾಲಿಸಾಗೆ ಒಲಿದ ಅದೃಷ್ಟ! ಇನ್ಮುಂದೆ ಈಕೆ ಸಿನಿಮಾ ನಟಿ, ಯಾವ ಸಿನಿಮಾ ಗೊತ್ತಾ?ಬೆಳ್ಳಂಬೆಳಗ್ಗೆ ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿ ಹಲವೆಡೆ ಲೋಕಾಯುಕ್ತ ದಾಳಿ