LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಾಣಿಜ್ಯ ಬಳಕೆ ಸಿಲಿಂಡರ್‌ ದರ ರೂ.158ರಷ್ಟು ಇಳಿಕೆ

ಬೆಂಗಳೂರು: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ರೂ. 158 ಕಡಿತಗೊಳಿಸಿವೆ. ಈ ಪರಿಷ್ಕೃತ ದರಗಳು ಇಂದಿನಿಂದ ಜಾರಿಗೆ ಬರಲಿವೆ.

ದೆಹಲಿಯಲ್ಲಿ19 ಕೆ.ಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ರೂ. 1,522 ಆಗಲಿದೆ ಇನ್ನು ಬೆಂಗಳೂರಿನಲ್ಲಿ 1609 ರೂ. ಆಗಲಿದೆ.

ಆಗಸ್ಟ್‌ ತಿಂಗಳಿನಲ್ಲಿ ತೈಲ ಮಾರುಕಟ್ಟೆ ಕಂಪೆನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ರೂ.100ರಷ್ಟು ಕಡಿತಗೊಳಿಸಲಾಗಿತ್ತು. ಇತ್ತೀಚೆಗೆ ಗೃಹ ಬಳಕೆಯ ಕೇಂದ್ರ ಸರ್ಕಾರವು ರೂ. 200 ರಷ್ಟು ತಗ್ಗಿಸಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!ಯುವಕರು, ಬಡವರು, ಮಹಿಳೆಯರು ಮತ್ತು ರೈತರ ಮೇಲೆ ಕೇಂದ್ರೀಕರಿಸಲು ಬಿಜೆಪಿ ಅಭಿಯಾನ : ಪ್ರಧಾನಿ ಮೋದಿಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯಮಹಿಳೆಯ ಮೇಲೆ ಕರಡಿಗಳ ದಾಳಿತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನನಾಡಿದ್ದು, ಬಿಜೆಪಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ- ಬಿ.ವೈ.ವಿಜಯೇಂದ್ರಅತಿಯಾಗಿ ತಂಪು ಪಾನೀಯ ಸೇವಿಸುತ್ತೀರಾ..? - ಇನ್ನು ಮುಂದೆ ಇರಲಿ ಎಚ್ಚರ..!ಅತ್ಯಂತ ಕಡಿಮೆ ಬೆಲೆ, ಅತ್ಯಧಿಕ ಮೈಲೇಜ್‌ : ಮಾರುಕಟ್ಟೆಗೆ ಎಂಟ್ರಿ ಕೊಡಲಿಗೆ ಕಿಯಾ ಸೋನೆಟ್ 2024 ಫೇಸ್‌ಲಿಫ್ಟ್ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯ