ವಾರಕ್ಕೊಮ್ಮೆ ಸಿಇಒ ತಾಲ್ಲೂಕು-ಗ್ರಾಪಂ ಕಚೇರಿಗೆ ಕಡ್ಡಾಯ ಭೇಟಿ.!
ಬೆಂಗಳೂರು: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಾರಕ್ಕೊಮ್ಮೆ ಕಡ್ಡಾಯವಾಗಿ ತಾಲ್ಲೂಕು ಕೇಂದ್ರಗಳಿಗೆ ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.
ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಚಿವರು ವಿಡಿಯೊ ಸಭೆ ನಡೆಸಿ ಜಿಲ್ಲೆಗಳಲ್ಲಿ ಆಗಿರುವ ಪ್ರಗತಿ ಪರಿಶೀಲಿಸಿ ಸೂಚನೆ, ಸಲಹೆಗಳನ್ನು ನೀಡಿದರು,.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.