LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಆರೋಪಿ ನಾಗೇಂದ್ರ ವಿರುದ್ಧ ಚಾಜ್‌ಶೀಟ್‌ ಸಲ್ಲಿಕೆ

ಬೆಂಗಳೂರು : ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿ ಮಾಜಿ ಸಚಿವ ನಾಗೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಇಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ. ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ ಎಂದು ಇಡಿ ಉಲ್ಲೇಖಿಸಿದೆ.ಇ

ಹೈದರಾಬಾದ್‌ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ನಿಕಟ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಆತ್ಮಹತ್ಯೆ ಭಾಗ್ಯ’ ಖಂಡಿಸಿ ವಿಪಕ್ಷ ನಾಯಕರ ಪ್ರತಿಭಟನೆಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿಎಟಿಎಂಗಳಲ್ಲಿ ದಿನದ 24 ಗಂಟೆ ಸೆಕ್ಯೂರಿಟಿ ಗಾರ್ಡ್‌ಗಳ ಅಗತ್ಯವಿಲ್ಲ- ಸುಪ್ರೀಂ ಕೋರ್ಟ್SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್