LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣ: ಬಸನಗೌಡ ದದ್ದಲ್‌ ಗೆ ಇಡಿ ಬಂಧನದ ಭೀತಿ

ರಾಯಚೂರು:ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣದ ಪ್ರಕರಣ ಹಿನ್ನೆಲೆ ಇ.ಡಿ‌ ಬಂಧನ ಭೀತಿಯಲ್ಲಿರುವ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಬೆಳಗ್ಗೆ ಯಾರನ್ನೂ ಭೇಟಿಯಾಗದೆ ಮನೆಯಿಂದ ಅವಸರಲ್ಲಿ ಕಾರು ಹತ್ತಿ ಹೋಗಿದ್ದಾರೆ.

ಮಾಧ್ಯಮದವರ ಕಣ್ಣಿಗೆ ಬೀಳುಬಾರದು ಎಂದು ವೇಗವಾಗಿ ಕಾರಿನಲ್ಲಿ ಹೊರಟು ಹೋಗಿದ್ದಾರೆ. ‌ಬೆಂಗಳೂರು ಕಡೆಗೆ ತಮ್ಮ‌ ಆಪ್ತರ ಜೊತೆ ಹೊರಟಿದ್ದಾರೆ ಎನ್ನಲಾಗಿದೆ. ತಮ್ಮ ಕಾರನ್ನ ಬಳಸದೇ ಕಾರ್ಯಕರ್ತನ ಕ್ರೇಟಾ ಕಾರ್‌ನಲ್ಲಿ ಬಸನಗೌಡ ದದ್ದಲ್‌ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ದದ್ದಲ್‌ಗೆ ಈಗಾಗಲೇ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ. ಇ.ಡಿ ಬಂಧನ ಭೀತಿಯಲ್ಲಿ ಶಾಸಕರಿದ್ದಾರೆ. ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರರನ್ನು ಬಂಧಿಸಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವುಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…