LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಾಸ್ತು ಪ್ರಕಾರ ಯಾವ ದಿಕ್ಕಿನಲ್ಲಿ ಮಲಗಬೇಕು...! ಇಲ್ಲಿದೆ ಮಾಹಿತಿ

ಜ್ಯೋತಿಷ್ಯದ ಪ್ರಕಾರ ನಾವು ಮಲಗುವ ದಿಕ್ಕು ಬಹಳ ಮುಖ್ಯವಾಗುತ್ತದೆ. ನಾವು ತಪ್ಪು ದಿಕ್ಕಿನಲ್ಲಿ ಮಲಗಿದರೆ ಸಂಪತ್ತು, ಆಯಸ್ಸಿನ ಜೊತೆಗೆ ಸಂತೋಷ ಸಹ ಕಡಿಮೆ ಆಗುತ್ತದೆ ಎನ್ನಲಾಗುತ್ತದೆ.

ಹಾಗಾಗಿ ನಾವು ಮಲಗುವಾಗ ದಿಕ್ಕನ್ನ ಗಮನಿಸಿಕೊಳ್ಳಬೇಕು. ಇನ್ನು ಮುಖ್ಯವಾಗಿ ಪದ್ಮ ಪುರಾಣದ ಪ್ರಕಾರ ನಾವು ಉತ್ತರ ಅಥವಾ ಪಶ್ಚಿಮ ದಿಕ್ಕಿನಲ್ಲಿ ಎಂದಿಗೂ ಮಲಗಬಾರದು.

ವಿಷ್ಣು ಪುರಾಣದ ಪ್ರಕಾರ ಯಾವಾಗಲೂ ಪೂರ್ವ ಅಥವಾ ದಕ್ಷಿಣಕ್ಕೆ  ತಲೆಯಿಟ್ಟು ಮಲಗುವ ಅಭ್ಯಾಸವನ್ನ ನಾವು ಮಾಡಬೇಕು ಎನ್ನಲಾಗುತ್ತದೆ.

ಉತ್ತರ ಹಾಗೂ ಪಶ್ಚಿಮ ದಿಕ್ಕಿಗೆ ತಲೆ ಇಟ್ಟು ಮಲಗುವ ಆಯಸ್ಸು ಕಡಿಮೆ ಆಗುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವೀಡನ್‌ನ ಶಾಲೆಯಲ್ಲಿ ಗುಂಡಿನ ದಾಳಿ - 11 ಜನರ ಮಾರಣಹೋಮನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ