LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಕಲಚೇತನರಿಂದ ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

 

    ದಾವಣಗೆರೆ; ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ವಿದ್ಯಾರ್ಥಿ ಶುಲ್ಕ ಮರುಪಾವತಿ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಯೊಂದಿಗೆ ವಿಕಲಚೇತನರ ಗುರುತಿನ ಚೀಟಿ, ಯು.ಡಿ.ಐ.ಡಿ. ಕಾರ್ಡ್, ಭಾವಚಿತ್ರ, ಹಿಂದಿನ ವರ್ಷ ತೇರ್ಗಡೆಯಾಗಿರುವ ದೃಢೀಕೃತ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿ, ಶುಲ್ಕ ಮರುಪಾವತಿ ಅರ್ಜಿಯೊಂದಿಗೆ ಕಡ್ಡಾಯವಾಗಿ ಶುಲ್ಕ ಭರಿಸಿರುವ ಮೂಲ ರಶೀದಿ ಹಾಗೂ ಅರ್ಜಿ ಹಿಂಬದಿಯಲ್ಲಿ ಕಡ್ಡಾಯವಾಗಿ ಶಾಲಾ, ಕಾಲೇಜುಗಳ ದೃಢೀಕರಣದೊಂದಿಗೆ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 19 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್