LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ವಿಕೃತ ಮನಸ್ಸಿನವರೆಲ್ಲಾ ಸೇರಿ ಐಎನ್ ಡಿಐಎ ಒಕ್ಕೂಟ ಮಾಡಿಕೊಂಡಿದ್ದಾರೆ'- ಆರಗ

ತೀರ್ಥಹಳ್ಳಿ:ದೇಶದಲ್ಲಿ ಶೇ.80 ಕ್ಕಿಂತ ಹೆಚ್ಚು ಜನ ಸನಾತನ ಧರ್ಮಿಯರು ಇದ್ದಾರೆ.ಹಿಂದೂ ಧರ್ಮದಿಂದಲೇ ಎಲ್ಲಾ ಧರ್ಮ ಶಾಂತಿಯಿಂದ ನೆಲೆಗೊಂಡಿವೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿಕೃತ ಮನಸ್ಸಿನವರೆಲ್ಲಾ ಸೇರಿ ಐಎನ್ ಡಿಐಎ ಒಕ್ಕೂಟ ಮಾಡಿಕೊಂಡಿದ್ದಾರೆ. ಇತ್ತೀಚಿಗೆ ಕೇರಳ ಮುಸ್ಲಿಂ ಲೀಗ್ ನ ಸದಸ್ಯರು ಘೋಷಣೆ  ಮೂಲಕ ಹಿಂದುಗಳನ್ನು ಹೊಡೆದು, ದೇವಸ್ಥಾನದ ಮುಂದೆ ನೇಣಿಗೆ ಹಾಕಬೇಕು ಎಂದು ಕೂಗಿದ್ರು‌. ಜಮ್ಮು ಕಾಶ್ಮೀರದ ಓರ್ವ ಸದಸ್ಯ 370 ಆಕ್ಟ್ ರದ್ದು ಮಾಡಲು ಕೇಸ್ ಹಾಕ್ತಾರೆ. ಇಂತವರೆಲ್ಲಾ ಸೇರಿ ಮೋದಿ ಎದುರು ಒಕ್ಕೂಟ ಮಾಡಿಕೊಂಡಿದ್ದಾರೆ. ಇವರು ಅಧಿಕಾರಕ್ಕೆ ಬಂದ್ರೇ ಏನಾಗುತ್ತೇ ಎಂಬ ಸೂಚನೆ ಕೊಡುತ್ತಿದ್ದಾರೆ ಎಂದರು.

ತಮಿಳುನಾಡು ಸಚಿವ ಹಾಗೂ ಸಿಎಂ ಪುತ್ರ ಉದಯನಿಧಿ ಸ್ಟ್ಯಾಲಿನ್ ಹೇಳಿಕೆ ಬಹಳ ಆಶ್ಚರ್ಯವಾಗಿದೆ. ಮದ ಬಂದ ಪ್ರಾಣಿಗಳ ರೀತಿ ವರ್ತನೆ ಮಾಡ್ತಿದ್ದಾರೆ. ಅವರದ್ದು ವಿಕೃತ ಸ್ವಭಾವ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮದ ನಿರ್ನಾಮದ ಬಗ್ಗೆ ಮಾತಾಡ್ತಾರೆ. ಭಾವನಗಳಿಗೆ ಧಕ್ಕೆ ತಂದೂ ಬದುಕಬಹುದು ಎಂಬುದನ್ನು ನಾನು ಖಂಡಿಸುತ್ತೇನೆ ಎಂದರು.ಜನಸಾಮಾನ್ಯರು ಇದನ್ನು ಹಗುರವಾಗಿ ಪರಿಗಣಿಸಬಾರದು. ಐಎನ್ ಡಿಐಎ ಒಕ್ಕೂಟದಲ್ಲಿನ ಕಾಂಗ್ರೆಸ್ ಸಹಿತ ಎಲ್ಲಾ ಪಕ್ಷಗಳು ಈ ವಿಚಾರದಲ್ಲಿ ಉತ್ತರ ಕೊಡಬೇಕು ಎಂದು ಆರಗ ಜ್ಞಾನೇಂದ್ರ ಆಗ್ರಹಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರುರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆಡಿಸಿಎಂ ಡಿಕೆಶಿ ಹೂಡಿಕೆ ಮಾಡಿದ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್ಹೊಸ ವರ್ಷಾಚರಣೆ ಸಂಭ್ರಮದಲ್ಲಿ ನೂಕುನುಗ್ಗಲು - ಮಹಿಳೆ ಅಸ್ವಸ್ಥ, ಯುವತಿಗೆ ಕಿರುಕುಳತಿಳಿಸಾರು ಮಾಡುವ ವಿಧಾನ..!ಪೈನಾಪಲ್‌ ಹಣ್ಣಿನ ಆರೋಗ್ಯ ಪ್ರಯೋಜನಗಳುಭಕ್ತರೆ ಎಚ್ಚರ: ರಾಮಮಂದಿರ ಹೆಸರಿನಲ್ಲಿ ಕ್ಯೂಆರ್ ಕೋಡ್ ವಂಚನೆ..!ಒಂದು ಕಪ್ಪು ದಾರದಲ್ಲಿ 9 ಗಂಟುಗಳನ್ನು ಕಟ್ಟಿ ಯಾವತ್ತು ಧರಿಸುವಿರೋ, ನೀವು ಬಯಸುವವರು ನಿಮ್ಮವರಾಗುತ್ತಾರೆಎಕ್ಸ್‌ಪೊಸ್ಯಾಟ್‌ ಉಪಗ್ರಹ ನಭಕ್ಕೆ, ಹೊಸ ಭಾಷ್ಯ ಬರೆದ ಇಸ್ರೋ: ಇದು ಜಗತ್ತಿನಲ್ಲೇ ದ್ವಿತೀಯ ಪ್ರಯತ್ನ.!