LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಜಯ್ ದೇವರಕೊಂಡಗೆ ರಶ್ಮಿಕಾ ಮಂದಣ್ಣ ಸಿಕ್ರೇಟ್ ಮೇಸೆಜ್…

ಬೆಂಗಳೂರು : ದಕ್ಷಿಣ ಭಾರತದ ಸಿನೆಮಾ ಇಂಡಸ್ಟ್ರೀಯಲ್ಲಿ ಸದ್ಯ ಸೂಪರ್ ಹಿಟ್ ಜೋಡಿಗಳಲ್ಲೊಂದಾದ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ನಡುವಿನ ಗಾಸಿಫ್ ಸುದ್ದಿಗಳಿಗೆ ಇದೀಗ ಮತ್ತೊಂದು ಸುದ್ದಿ ಸೇರಿಕೊಂಡಿದೆ. ರಶ್ಮಿಕಾ ಮಂದಣ್ಣ ತನ್ನ ಬಾಯ್‌ಫ್ರೆಂಡ್ ವಿಜಯ್‌ಗೆ ಸೀಕ್ರೆಟ್ ಮೆಸೇಜ್ ತಲುಪಿಸಿದು, ಇದೀಗ ಪೋಸ್ಟ್ ವೈರಲ್ ಆಗಿದೆ.

ಕೊಡಗಿನ ಬೆಡಗಿ ತನ್ನ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪ್ರೀತಿ ತುಂಬಿದ ಸಾಲುಗಳನ್ನು ಬರೆದು ಪೋಸ್ಟ್ ಮಾಡಿದ್ದರು. ಅದರಲ್ಲಿ ನಾನು ನಿಮಗೆ ಹೇಳಲು ಒಂದು ವಿಷಯ ಬಯಸುತ್ತೇನೆ. ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು ಎಂದು ಬರೆದು ಹೃದಯದ ಇಮೋಜಿ ಹಾಕಿದ್ದರು. ರಶ್ಮಿಕಾ(Rashmika Mandanna) ಯಾರ ಹೆಸರನ್ನು ಪೋಸ್ಟ್‌ನಲ್ಲಿ ಟ್ಯಾಗ್ ಮಾಡಿಲ್ಲ. ಆದರೆ ವಿಜಯ್ ದೇವರಕೊಂಡ ಕುರಿತು ರಶ್ಮಿಕಾ ಈ ಪೋಸ್ಟ್ ಮಾಡಿದ್ದಾರೆ ಎಂದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚೆಗೆ ತೆರೆಕಂಡ ‘ಖುಷಿ’ ಸಿನಿಮಾದ ಪ್ರಚಾರದ ವೇಳೆ ವಿಜಯ್ ದೇವರಕೊಂಡ ಸದ್ಯದಲ್ಲೇ ಮದುವೆ ಆಗೋದಾಗಿ ಗುಡ್ ನ್ಯೂಸ್ ಕೊಟ್ಟಿದ್ದರು. ಆ ಹುಡುಗಿ ರಶ್ಮಿಕಾ ಮಂದಣ್ಣ ಎಂದೇ ಸುದ್ದಿಯಾಗಿತ್ತು. ಇದುವರೆಗೂ ಈ ಬಗ್ಗೆ ಯಾವುದೇ ಬಿಟ್ಟು ಕೊಟ್ಟಿಲ್ಲ. ವಿಜಯ್ ಕಡೆಯಿಂದ ಅಧಿಕೃತ ಅಪ್‌ಡೇಟ್ ಸಿಗುವವರೆಗೂ ಕಾದುನೋಡಬೇಕಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾಲು ಮಾರಾಟದಲ್ಲಿ ಹೊಸ ದಾಖಲೆ ಬರೆದ ಕೆಎಂಎಫ್‌: ಒಂದೇ ದಿನ 51 ಲಕ್ಷ ಲೀಟರ್ ಮಾರಾಟ!ನಾಳೆ ಶೂನ್ಯ ನೆರಳಿನ ದಿನ.! ಚಿತ್ರದುರ್ಗದಲ್ಲೂ ನೋಡಬಹುದು.!ತುಟಿ ಕಪ್ಪಾಗಿದೆಯಾ..? ಚಿಂತೆ ಬಿಡಿ ಇಲ್ಲಿದೆ ಮನೆ ಮದ್ದುರುಚಿಕರವಾದ ಮೊಸರು ಅವಲಕ್ಕಿ ಮಾಡುವ ವಿಧಾನಅತಿಯಾದ ಕಾಫಿ ಸೇವನೆಯಿಂದ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳುಈ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ,.!ಚಿತ್ರದುರ್ಗ ಲೋಕಸಭಾ ಚುನಾವಣೆ: ಸಂಜೆ 5 ರ ವೇಳೆಗೆ ಅಂದಾಜು ಶೇ.67ರಷ್ಟು ಮತದಾನ ಎಲ್ಲೆಲ್ಲಿ ಎಂಬ ಮಾಹಿತಿ.!ಏಪ್ರಿಲ್ 28 ನಾಳೆ  ದಾವಣಗೆರೆಗೆ ಪ್ರಧಾನ ಮಂತ್ರಿಗಳ ಪ್ರವಾಸ, ಸಂಚಾರಿ ಮಾರ್ಗಗಳಲ್ಲಿ ಭಾರಿ ಬದಲಾವಣೆಯ ಡಿಟೈಲ್ ಇಲ್ಲಿದೆ.!ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ-ಗುಪ್ತ ಮಂಚಣ್ಣ ಅವರ ವಚನ