https://bcsuddi.com/%e0%b2%ac%e0%b2%b3%e0%b3%8d%e0%b2%b3%e0%b2%be%e0%b2%b0%e0%b2%bf-%e0%b2%a8%e0%b2%be%e0%b2%b2%e0%b3%8d%e0%b2%95%e0%b3%81-%e0%b2%b2%e0%b2%95%e0%b3%8d%e0%b2%b7-%e0%b2%b5%e0%b2%bf%e0%b2%a6%e0%b3%8d/
ರಮ್ಯಾ, ಗಾಯಗೊಂಡ ಮಹಿಳೆ. ಬಿಸಿರೋಡಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಮೇಲೆ ಹತ್ತಿ ಕೆಳಗೆ ರಸ್ತೆಗೆ ಇಳಿದು ಎದುರಿನಿಂದ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿಹೊಡೆದಿದೆ. ಸೂರಿಕುಮೇರು ಪೆಟ್ರೋಲಿಯಂ ಪಂಪ್ ಮುಂಭಾಗದಲ್ಲಿ ಘಟನೆ ನಡೆದಿದೆ. ರಮ್ಯಾ ಅವರು ಕಾರಿನಲ್ಲಿ ಒಬ್ಬರೇ ಇದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.