LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಟ್ಲ: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ- ಅದೃಷ್ಟವಶಾತ್‌ ಚಾಲಕ ಪಾರು

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರ್ತಿಪ್ಪಾಡಿ ಬಳಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್‌ ಪಾರಾಗಿರುವ ಘಟನೆ ನಡೆದಿದೆ.

https://bcsuddi.com/%e0%b2%b0%e0%b3%88%e0%b2%b2%e0%b2%bf%e0%b2%a8%e0%b2%b2%e0%b3%8d%e0%b2%b2%e0%b3%87-%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%bf%e0%b2%97%e0%b3%86-%e0%b2%a4%e0%b3%86%e0%b2%b0/

ವಿದ್ಯುತ್‌ ಕಂಬಕ್ಕೆ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬವೇ ಕಿತ್ತು ಬಂದಿದೆ. ಕಾರಿನ ಮೇಲೆಯೇ ವಿದ್ಯುತ್‌ ಕಂಬ ಮುರಿದು ಬಿದ್ದಿದ್ದು ಅದೃಷ್ಟವಶಾತ್‌ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!ಯುವಕರು, ಬಡವರು, ಮಹಿಳೆಯರು ಮತ್ತು ರೈತರ ಮೇಲೆ ಕೇಂದ್ರೀಕರಿಸಲು ಬಿಜೆಪಿ ಅಭಿಯಾನ : ಪ್ರಧಾನಿ ಮೋದಿಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯಮಹಿಳೆಯ ಮೇಲೆ ಕರಡಿಗಳ ದಾಳಿ