LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯಾರ್ಥಿಗಳಿಗೆ 6,000 ಸ್ಕಾಲರ್ಶಿಪ್..!

ಅಂಚೆ ಇಲಾಖೆಯು ‘ದೀನ್ ದಯಾಳ್ ಸ್ಪರ್ಶ್’ ಯೋಜನೆಯಡಿ 2023-24ನೇ ಶೈಕ್ಷಣಿಕ ವರ್ಷದಲ್ಲಿ 60% ಅಂಕ ಗಳಿಸಿದ 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅಂಚೆಚೀಟಿ ಸಂಗ್ರಹಣೆಯಲ್ಲಿ ವಿದ್ಯಾರ್ಥಿಗಳ ಆಸಕ್ತಿಯನ್ನು ಹುಟ್ಟುಹಾಕುವುದು ಮತ್ತು ಅದನ್ನು ಹವ್ಯಾಸವಾಗಿ ಮುಂದುವರಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳು ವಾರ್ಷಿಕ ರೂ 6,000 ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.

ಪರೀಕ್ಷೆಯ ಮೊದಲ ಹಂತದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಪೋಸ್ಟ್ ಆಫೀಸ್ ಸ್ಟಾಂಪ್ ಸಂಗ್ರಹಿಸುವ ಯೋಜನೆಯಲ್ಲಿ ಯಶಸ್ವಿಯಾಗಿ ಭಾಗವಹಿಸಬೇಕು. ಅಂಚೆಚೀಟಿ ಸಂಗ್ರಹಿಸುವ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿಗಳನ್ನು ಸೆ. 3 ರೊಳಗಾಗಿ ಖುದ್ದಾಗಿ/ಅಂಚೆ ಮೂಲಕ ಸಲ್ಲಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ www.indiapost.gov.in ಮತ್ತು www.karnatakapost.gov.in ಗೆ ಭೇಟಿ ನೀಡಿ. post office scholarship:9th ವಿದ್ಯಾರ್ಥಿಗಳಿಗೆ 6,000 ಸ್ಕಾಲರ್ಶಿಪ್

 

bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನ