LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಕ್ಯಾಮರಾ ಅಳವಡಿಸಿ ವಿಡಿಯೋ ಮಾಡುತ್ತಿದ್ದವನ ಬಂಧನ..!

ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಶೌಚಾಲಯದಲ್ಲಿ ಕ್ಯಾಮೆರಾ ಇರಿಸಿ ವಿಡಿಯೋ ಚಿತ್ರೀಕರಣ ಮಾಡಿರುವುದು ಬೆಳಕಿಗೆ ಬಂದಿದೆ. ರಾಮನಗರ ಜಿಲ್ಲೆಯ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಕುಂಬಳಗೋಡು ಪೊಲೀಸರು ಭೇಟಿ ನೀಡಿದ್ದು, ಅನುಮಾನಾಸ್ಪದ ಯುವಕ ಮತ್ತು ಆತನ ಮೊಬೈಲ್ ನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಆರೋಪ ಕೇಳಿಬರುತ್ತಿದ್ದಂತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST