ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ.!
ಚಿತ್ರದುರ್ಗ: 2024-25ನೇ ಶೈಕ್ಷಣಿಕ ಸಾಲಿಗೆ ಮೊಳಕಾಲ್ಮೂರು ತಾಲ್ಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೊಳಕಾಲ್ಮುರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ (ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.