LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 

ಚಿತ್ರದುರ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ ಮತ್ತು ಪಿಯು ಸಮನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರಲ್ಲಿ ಬರುವ ಅಲೆಮಾರಿ-ಅರೆಅಲೆಮಾರಿ ವಿದ್ಯಾರ್ಥಿಗಳು  https://ssp.postmetric.karnataka.gov.in/  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕಡೆಯ ದಿನವಾಗಿದೆ. ವಿದ್ಯಾರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಮಾಹಿತಿಗಾಗಿ ವೆಬ್‌ಸೈಟ್  https://bcwd.karntaka.gov.in      ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 8050770005, ಇ-ಮೇಲ್ [email protected]     ಮತ್ತು ರಾಜ್ಯ ವಿದ್ಯಾರ್ಥಿವೇತನ ಸಹಾಯವಾಣಿ ಇಮೇಲ್  [email protected]     ಹಾಗೂ ದೂರವಾಣಿ ಸಂಖ್ಯೆ 1902 ಗೆ ಸಂಪರ್ಕಿಸಬಹುದು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿ