LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯಾಸಿರಿ, ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 

 ದಾವಣಗೆರೆ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ,  ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆನ್ ಲೈನ್  ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳು  https://ssp.postmatric.karnataka.gov.in      ಮೂಲಕ  ಆನ್‍ಲೈನ್  ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ  https://bcwd.karnataka.gov.in     ವೆಬ್‍ಸೈಟ್‍ನ್ನು ನೋಡಬಹುದು. ಹಾಗೂ 8050770005, ಇ-ಮೇಲ್ ವಿಳಾಸ  [email protected],    1902 ಸಂಖ್ಯೆಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.

“ ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.”

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್