LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯುತ್ ತಂತಿ ತಗುಲಿ 30 ವರ್ಷದ ವಿಕ್ರಾಂತ್ ಕಾಡಾನೆ ಸಾವು.!

 

ಚಿಕ್ಕಮಗಳೂರು : ವಿದ್ಯುತ್ ತಂತಿ ತಗುಲಿ ವಿಕ್ರಾಂತ ಹೆಸರಿನ 30 ವರ್ಷದ ಕಾಡಾನೆ ಸಾವನನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.

ಮೂರು ದಿನಗಳಿಂದ ಆಲ್ದೂರು ಪುರ ಗ್ರಾಮದಲ್ಲಿ ಕಾಡಾನೆ ಹಿಂಡು ಬಿಡು ಬಿಟ್ಟಿದ್ದವು. ಸಕಲೇಶಪುರ ಮಾರ್ಗವಾಗಿ ಸುಮಾರು 24 ಕಾಡಾನೆಗಳು ಚಿಕ್ಕಮಗಳೂರಿಗೆ ಬಂದಿದ್ದವು.

ಬೀಟಮ್ಮ, ಭುವನೇಶ್ವರಿ ತಂಡದಿಂದ 24 ಕಾಡಾನೆಗಳು ಬೇರ್ಪಟ್ಟಿದ್ದವು. ಈ ಒಂದು 24 ಆನೆಗಳಲ್ಲಿ ವಿಕ್ರಾಂತ್ ಎಂಬ 30 ವರ್ಷದ ಆನೆ ಕೂಡ ಇತ್ತು ಇದೀಗ ವಿದ್ಯುತ್ ತಂತಿ ತುಳಿದು ಈ ಒಂದು ಧಾರಣವಾಗಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಘಟನೆ ಕುರಿತಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

( ಸಾಂದರ್ಭಿಕ ಚಿತ್ರ)
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ: ಸ್ನೇಹಿತರೇ ರಾತ್ರೋರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!