LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಧಾನ ಪರಿಷತ್ ಉಪಚುನಾವಣೆ: ಉಡುಪಿ ಜಿಲ್ಲಾದ್ಯಂತ 2 ದಿನ ಮದ್ಯ ಮಾರಾಟ ನಿಷೇಧ

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿರುವ ಕಾರಣದಿಂದ ಎರಡು ದಿನಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಮತದಾನ ಪ್ರಾರಂಭವಾಗುವ ದಿನಾಂಕಕ್ಕಿಂತ 48 ಗಂಟೆಗಳ ಮುಂಚಿತವಾಗಿ ಅ. 19 ರ ಸಂಜೆ 4 ಗಂಟೆಯಿಂದ ಅ. 21 ರ ಸಂಜೆ 4 ಗಂಟೆಯ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೇರಲಾಗಿದೆ.

ಈ ಸಮಯದಲ್ಲಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಹೋಟೇಲುಗಳಲ್ಲಿ, ಕಬ್‌ ಗಳಲ್ಲಿ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ/ಸರಬರಾಜು ಮಾಡುವುದನ್ನು ಕೂಡಾ ನಿಷೇಧಿಸಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ಗೆ ಭಾವುಕ ಪತ್ರ ಬರೆದ ಪ್ರಧಾನಿ ಮೋದಿಹೋಟೆಲ್ ರೂಮ್‌ ನಲ್ಲಿ ಸೀಕ್ರೆಟ್ ಕ್ಯಾಮೆರಾ - ಪತ್ತೆ ಹಚ್ಚಲು ಇಲ್ಲಿದೆ ಟಿಪ್ಸ್‌..!ಭೂ ಒತ್ತುವರಿ ತೆರವು ವಿಚಾರ: 'ನಾವು ಹೆಚ್‌ಡಿಕೆ ರಾಜೀನಾಮೆ ಕೇಳಲ್ಲ'- ಚಲುವರಾಯಸ್ವಾಮಿಭೂಮಿಯತ್ತ ಸುನಿತಾ, ಬುಚ್ -ಬಾಹ್ಯಾಕಾಶ ನಿಲ್ದಾಣದಿಂದ ಹೊರಟ ಸ್ಪೇಸ್​ಎಕ್ಸ್​ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಕದನ ವಿರಾಮ ಉಲ್ಲಂಘನೆ- ಏರ್‌ಸ್ಟ್ರೈಕ್‌ನಲ್ಲಿ 200 ಜನ ಬಲಿಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಬಿಜೆಪಿ ಅವರು ಹೇಳುವ ಪ್ರಕಾರ ಅಂಬೇಡ್ಕರ್‌ ಅವರನ್ನು ಸೋಲಿಸಿದ್ದು ಯಾರು ಗೊತ್ತಾ??ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟು, ಮತಬ್ಯಾಂಕ್‌ ಗಟ್ಟಿಮಾಡಿಕೊಳ್ಳುವ ಪ್ರಯತ್ನ- ಬೊಮ್ಮಾಯಿಮನೆ ಬಿಟ್ಟು ಬಂದ ಅಪ್ರಾಪ್ತೆ ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ..!ಗಾಝಾದ ಮೇಲೆ ಇಸ್ರೇಲ್’ನಿಂದ ಭಯೋತ್ಪಾದಕ ದಾಳಿ: ಪುಟ್ಟ ಮಕ್ಕಳು ಸೇರಿ 300 ಮಂದಿ ಮೃತ್ಯು