LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಜೊತೆ ಸಿಎಂ ಸಭೆ

ಬೆಂಗಳೂರು-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುದ್ದಿನ ನಾಯಿಮರಿ ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡಿ ಪಾರ್ಟಿ ಮಾಡಿದ ರಾಧಿಕಾ ಪಂಡಿತ್ ಫ್ಯಾಮಿಲಿ!ಬ್ಯಾಂಕುಗಳು ಕೆಲಸಕ್ಕೆ ಸ್ಥಳೀಯ ಭಾಷೆಯವರಿಗೆ ಆಧ್ಯತೆ: ನಿರ್ಮಲಾ ಸೀತಾರಾಮನ್.!ವಿವಿಧ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 07-11-2025.!ತಂದೆ ತಾಯಿ ಮಕ್ಕಳಿಗೆ ಈ ಮಂತ್ರಗಳನ್ನು ಕಲಿಸಿದರೆ ಅವರ ಆತ್ಮವಿಶ್ವಾಸ ಹೆಚ್ಚಾಗುತ್ತದೆಅಲ್ಲಮಪ್ರಭುದೇವರು ವಚನ.!ಸರಸ್ವತಿ ಕೆ.ಸಿ ವೀರೇಂದ್ರ  ಒಲಿದ ಗಿನ್ನಿಸ್ ರೆಕಾರ್ಡ್ .!ಮೊದಲ ಬಾರಿಗೆ ಕರ್ನಾಟಕ ರಾಜ್ಯ ಲಿಂಗ ಅಲ್ಪಸಂಖ್ಯಾತರ ಸಮೀಕ್ಷೆ ಪ್ರಾರಂಭಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ - 20 ಮಂದಿಗೆ ಗಂಭೀರ ಗಾಯ60 ಕೋಟಿ ವಂಚನೆ ಪ್ರಕರಣ- ರಾಜ್‌ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್‌