LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಪಕ್ಷ ನಾಯಕನ ಆಯ್ಕೆ ಕಷ್ಟವಾದ್ರೆ ಕಾಂಗ್ರೆಸ್ ನಿಂದ ಔಟ್‌ಸೋರ್ಸ್‌ ಮಾಡಿ : ಬಿಜೆಪಿಗೆ ನಾಗತಿಹಳ್ಳಿ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತು ವಿಪಕ್ಷ ಸ್ಥಾನದಲ್ಲಿ ಕುಳಿತಿರುವ ಭಾರತೀಯ ಜನತಾ ಪಾರ್ಟಿ ಇನ್ನು ಕೂಡ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದಕ್ಕೆ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಬಹಳ ವಿಭಿನ್ನ ರೀತಿಯಲ್ಲಿ ಕಾಮೆಂಟ್‌ ಮಾಡಿದ್ದಾರೆ.

ವಿಪಕ್ಷ ನಾಯಕನಿಲ್ಲದೆ ವಿಧಾನಸಭೆ ಅಪೂರ್ಣ ಎನಿಸುತ್ತಿದೆ ನಿಮಗೆ ಆಯ್ಕೆ ತೀರಾ ಕಷ್ಟವಾದಲ್ಲಿ ಕಾಂಗ್ರೆಸ್‌ನಲ್ಲೇ ಸೂಕ್ತವಾದ ಒಬ್ಬರನ್ನು ಹುಡುಕಿ ವಿಪಕ್ಷ ನಾಯಕನ ಹುದ್ದೆಯನ್ನು ಹೊರಗುತ್ತಿದೆ ನೀಡಿ ಎಂದು ಸಲಹೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬಿಜೆಪಿಗೆ ಒಂದು ವಿನಮ್ರ ಸಲಹೆ. ವಿಪಕ್ಷ ನಾಯಕನಿಲ್ಲದೆ ವಿಧಾನ ಸಭೆ ಅಪೂರ್ಣ ಎನಿಸುತ್ತಿದೆ. ನಿಮಗೆ ಆಯ್ಕೆ ತೀರಾ ಕಷ್ಟವಾದಲ್ಲಿ ಕಾಂಗ್ರೆಸ್ ನಲ್ಲೇ ಸೂಕ್ತರಾದ ಒಬ್ಬರನ್ನು ಹುಡುಕಿ ವಿಪಕ್ಷ ನಾಯಕನ ಹುದ್ದೆಯನ್ನು ‘ಔಟ್ ಸೋರ್ಸ್’ ಮಾಡಿ! ಎಂದು ಬರೆದು ಹಂಚಿಕೊಂಡಿದ್ದಾರೆ.

ಇದಕ್ಕೆ ನೆಟ್ಟಿಗರಿಂದ ವಿಭಿನ್ನ ರೀತಿಯ ಕಮೆಂಟ್‌ಗಳ ಸುರಿಮಳೆ ಬರುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವನಿಧಿ ಯೋಜನೆ : ಅರ್ಜಿ ಆಹ್ವಾನ .!ಗ್ಯಾಸ್ ಬಳಕೆದಾರರೆ ಹಾಗಾದ್ರೆ,  ಆಧಾರ ಬಯೋಮೆಟ್ರಿಕ್: ಯಾವುದೇ ಗಡವು ಇಲ್ಲಹುದ್ದೆಗಳ ಆಯ್ಕೆ ಪಟ್ಟಿಗೆ ಆಕ್ಷೇಪಣೆg ಆಹ್ವಾನHDK, ಯತ್ನಾಳ್, ಅಶ್ವತ್ಥ ನಾರಾಯಣಗೆ ಬಿಗ್ ಶಾಕ್!ತೆಲುಗುವಿನ ಮೆಗಾ ಸ್ಟಾರ್ ಚಿರಂಜೀವಿ ಮತ್ತೆ ಕನ್ನಡದಲ್ಲಿ ನಟಿಸುತ್ತಾರ.? ಯಾರ ಜೊತೆ.?--ಅಂಬಿಗರ ಚೌಡಯ್ಯಅವರ ವಚನ …!ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆ