LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಮಾನದಲ್ಲಿ ತಾಂತ್ರಿಕ ದೋಷ - ದೆಹಲಿಯಲ್ಲೇ ಉಳಿದ ಕೆನಡಾ ಪ್ರಧಾನಿ

ನವದೆಹಲಿ: ಭಾರತಕ್ಕೆ ಜಿ20 ಶೃಂಗಸಭೆಗಾಗಿ ಬಂದಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಅವರ ತಂಡ ಸಭೆ ಮುಗಿಸಿ ಭಾನುವಾರ ಹಿಂತಿರುಗುತ್ತಿದ್ದಾಗ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ.

ದೆಹಲಿಯಿಂದ ರಾತ್ರಿ ಸುಮಾರು ಎಂಟು ಗಂಟೆಗೆ ವಿಮಾನ ಹೋರಾಡಬೇಕಿತ್ತು ಅಷ್ಟೋತ್ತಿಗಾಗಲೇ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ.

ಇನ್ನು ತಾಂತ್ರಿಕ ಸಮಸ್ಯೆಯನ್ನು ರಾತ್ರೋರಾತ್ರಿ ಸರಿಪಡಿಸಲು ಸಾಧ್ಯವಿಲ್ಲ. ಹಾಗಾಗಿ ಪರ್ಯಾಯ ವ್ಯವಸ್ಥೆ ಮಾಡುವವರೆಗೂ ಎಲ್ಲರೂ ದೆಹಲಿಯಲ್ಲೇ ಜಸ್ಟಿನ್ ಟ್ರುಡೊ ಅವರು ಉಳಿಯುವಂತಾಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭಯೋಗಿ ಆದಿತ್ಯನಾಥ್ ಭಯ - ಪೊಲೀಸರಿಗೆ ಶರಣಾದ 74 ರೌಡಿಶೀಟರ್‌ಗಳುಊಟದ ಮಧ್ಯೆ ನೀರು ಕುಡಿಯುತ್ತೀರಾ?ಕುಡಿದರೂ ಲಾಭವಿದೆಯಾ..!ಸಿಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ.! ಸಂಸದ ಪ್ರತಾಪ್ ಸಿಂಹ ಮೇಲೆ ಎಫ್ಐಆರ್.!ಈ ಪ್ರಕರಣಕ್ಕೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ  ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು.!ರೈತರಿಗೆ “ಲಾಭದಾಯಕ ಹೈನುಗಾರಿಕೆ ತರಬೇತಿ : ನೊಂದಣಿಗೆ ಸೂಚನೆ