LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಶಾಕ್ ಗೆ ಒಳಗಾಗಿದ್ದಾರೆ. ಯಾಕೆಂದರೆ, ಪ್ರಯಾಣಿಕನೊಬ್ಬನ ಬ್ಯಾಗ್ ನಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 10 ಅನಕೊಂಡಾ ಪತ್ತೆಯಾಗಿವೆ. ಆತ ಬ್ಯಾಂಕಾಕ್​ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬ್ಯಾಂಕಾಕ್​ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.

ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡಾ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಈ ಯೋಜನೆಯಡಿ 50 ಸಾವಿರ ಸಾಲ- 25 ಸಾವಿರ ಮರುಪಾವತಿ ಮಾಡಿದರ ಸಾಕು.! 25 ಸಾವಿರ ಫ್ರೀಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ - ಆರೋಪಿಗಾಗಿ 40 ಜನರ ತಂಡ ರಚನೆಬುಧವಾರ ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯದಿನಕ್ಕೆ ಕೇವಲ 7 ರೂಪಾಯಿ ಹೂಡಿಕೆ ಮಾಡಿದರೆ ಸಾಕು, ಪ್ರತಿ ತಿಂಗಳು ಸಿಗುತ್ತದೆ ₹5000..! ಕೇಂದ್ರ ಸರ್ಕಾರದ ಯೋಜನೆ.... ಇಂದೇ ಇದರ ಸದುಪಯೋಗ ಪಡಿಸಿಕೊಳ್ಳಿಕೋಲ್ಕತ್ತಾ ವೈದ್ಯೆ ಪ್ರಕರಣ- 'ನಕಲಿ ಸುದ್ದಿ' ಕುರಿತು ಬಿಜೆಪಿ ನಾಯಕ, ಇಬ್ಬರು ವೈದ್ಯರಿಗೆ ಸಮನ್ಸ್ಬೆಂಗಳೂರಲ್ಲಿ ಝಿಕಾ ಆತಂಕ- 7 ಕೇಸ್ ಪತ್ತೆಈ ಸಂಜೆ ಸಮಯದಲ್ಲಿ ಈ ಎರಡು ಮನೆಗೆ ಬರುವುದೇ ಇಲ್ಲ.!ಇಷ್ಟಪಟ್ಟವರು ನಿಮ್ಮ ಹತ್ತಿರ ಬರಬೇಕೆಂದರೆ ಈ ಮೂರು ಶಬ್ದವನ್ನು ಪ್ರಯೋಗಿಸಿ.ತುಂಗಭದ್ರಾ ಜಲಾಶಯದ ಎಲ್ಲಾ 5 ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿರುಚಿಕರವಾದ ಮಂಗಳೂರು ಸೌತೆಕಾಯಿ ಸಾಂಬಾರ್ ಮಾಡುವ ವಿಧಾನ