LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಶೇಷ ಅಧಿವೇಶನ: ಸಂಸದರಿಗೆ ವಿಪ್‌ ಜಾರಿ

ನವದೆಹಲಿ: ಸೆಪ್ಟೆಂಬರ್ 18 ರಿಂದ 22ರವರೆಗೆ ಸಂಸತ್‌ ವಿಶೇಷ ಅಧಿವೇಶನ ನಡೆಯಲಿರುವ ಹಿನ್ನಲೆಯಲ್ಲಿ ಬಿಜೆಪಿ ಸಂಸದರಿಗೆ ವಿಪ್‌ ಜಾರಿಗೊಳಿಸಲಾಗಿದೆ.

ಪಕ್ಷದ ಸಚೇತಕರು, ಲೋಕಸಭೆಯ ಎಲ್ಲ ಸದಸ್ಯರಿಗೆ ಮೂರು ಸಾಲಿನ ವಿಪ್‌ ಜಾರಿ ಮಾಡಿದ್ದು, ಐದು ದಿನದ ವಿಶೇಷ ಅಧಿವೇಶನದ ಸಂದರ್ಭದಲ್ಲಿ ಕಡ್ಡಾಯವಾಗಿ ಹಾಜರು ಇರುವಂತೆ ಸೂಚಿಸಿದ್ದಾರೆ. ಸಂಸತ್‌ ಕಲಾಪದಲ್ಲಿ ಪ್ರಮುಖ ವಿಧೇಯಕಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಸಂಸದರಿಗೆ ತಾಕೀತು ಮಾಡಿದ್ದು, ಸರ್ಕಾರವನ್ನು ಸಮರ್ಥನೆ ಮಾಡಿಕೊಳ್ಳುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.

ಸಂಸತ್ತಿನ ವಿಶೇಷ ಅಧಿವೇಶನ ಕುರಿತಾದ ಊಹಾಪೋಹಗಳ ಮಧ್ಯೆ ವಿಶೇಷ ಅಧಿವೇಶನ ಕರೆದಿರುವುದರ ನಿಲುವು, ಉದ್ದೇಶ ಮತ್ತು ಅಜೆಂಡಾವನ್ನು ಸರ್ಕಾರ ಬಹಿರಂಗಪಡಿಸಿಲ್ಲ,
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!