LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಶ್ವಕಪ್‌ಗೆ ಭಾರತ ತಂಡ ಪ್ರಕಟ

ನವದೆಹಲಿ: ಅ.5ರಿಂದ ಆರಂಭವಾಗಲಿರುವ ICC ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಕನ್ನಡಿಗ ಕೆ.ಎಲ್.ರಾಹುಲ್‌ ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಈ ತಂಡದಲ್ಲಿ 5 ಸ್ಪೆಷಲಿಸ್ಟ್‌ ಬ್ಯಾಟರ್‌ಗಳು (ರೋಹಿತ್‌- ನಾಯಕ, ಶುಭ್ಮನ್‌, ವಿರಾಟ್‌, ಶ್ರೇಯಸ್‌, ಸೂರ್ಯ), 2 ವಿಕೆಟ್‌ ಕೀಪರ್‌ಗಳು (ಕಿಶನ್‌, ರಾಹುಲ್‌), 4 ಆಲ್‌ರೌಂಡರ್‌ಗಳು (ಹಾರ್ದಿಕ್‌ -ಉಪ ನಾಯಕ,, ಜಡೇಜಾ, ಅಕ್ಸರ್‌, ಶಾರ್ದೂಲ್‌), 4 ಬೌಲರ್‌ಗಳು (ಶಮಿ, ಸಿರಾಜ್‌, ಬುಮ್ರಾ, ಕುಲ್ದೀಪ್‌) ಸ್ಥಾನ ಪಡೆದಿದ್ದಾರೆ. ಮೇಲ್ನೋಟಕ್ಕೆ ಭಾರತದ ಪಿಚ್‌ಗಳಿಗೆ ಹೊಂದಿಕೊಳ್ಳುವ ತಂಡ ಇದಾಗಿದೆ ಎಂದು ವಿಶ್ಲೇಷಣೆಯಾಗುತ್ತಿದೆ.

ವಿಕೆಟ್‌ ಕೀಪರ್‌ ಸಂಜು ಸ್ಯಾಮ್ಸನ್‌ ಹಾಗೂ‌ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಏಷ್ಯಾಕಪ್‌ನಲ್ಲಿ ತಂಡದಲ್ಲಿ ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದ ಸ್ಯಾಮ್ಸನ್‌, ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!