LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಶ್ವಕರ್ಮ ಸಮುದಾಯಗಳಿಗೆ ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

 

ದಾವಣಗೆರೆ.:  ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಪಂಚವೃತ್ತಿ ಅಭಿವೃದ್ಧಿಗೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ‍್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿ, ದ್ವೀತಿಯ ಪಿ.ಯು.ಸಿ, ಡಿಪ್ಲೋಮ, ಪದವಿ, ಇಂಜಿನಿಯರಿAಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು. ಅಸಕ್ತರು 18 ರಿಂದ 25 ವರ್ಷದೊಳಗಿನವರಾಗಿರಬೇಕು. ಅರ್ಜಿಯನ್ನು ಸಲ್ಲಿಸಲು  https://www.kaushalkar.com  ಜಾಲತಾಣದಲ್ಲಿ ಸಲ್ಲಿಸಬಹುದಾಗಿದೆ.

ಹಾಗೂ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಸೇವಾಸಿಂಧು ಪೋರ್ಟಲ್  http://sevasindhu.karnataka.gov.in     ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್.31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್  https://kvldc.karnataka.gov.in  ಇಲ್ಲಿ ಸಂಪರ್ಕಿಸಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಗೆ ಸಂಪರ್ಕಿಸಬಹುದು ಎಂದು  ಅಭಿವೃದ್ಧಿ ಕರ್ನಾಟಕ ವಿಶ್ವಕರ್ಮ ಸಮುದಾಯ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿ